ದೇಶಆರ್ ಬಿಐ ಗವರ್ನರ್ ಜತೆ ಮತ್ತೊಮ್ಮೆ ಮಾತುಕತೆ: ಪಿಎಂಸಿ ಠೇವಣಿದಾರರಿಗೆ ಸೀತಾರಾಮನ್ ಭರವಸೆ
ಪಂಜಾಬ್ ಮತ್ತು ಮಹಾರಾಷ್ಟ್ರ ಕೋ-ಆಪರೇಟಿವ್ ಬ್ಯಾಂಕ್(ಪಿಎಂಸಿ) ಬಿಕ್ಕಟ್ಟು ಕುರಿತು ಭಾರತೀಯ ರಿಸರ್ವ್ ಬ್ಯಾಂಕ್(ಆರ್ ಬಿಐ) ಗವರ್ನರ್ ಜೊತೆ ಮತ್ತೊಮ್ಮೆ ಮಾತುಕತೆ ನಡೆಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಹೇಳಿದ್ದಾರೆ.