ದೇಶಹೃದಯ ಶಸ್ತ್ರಚಿಕಿತ್ಸೆಗೆ ಹಣದ ಕೊರತೆ, ಮತ್ತೋರ್ವ ಪಿಎಂಸಿ ಬ್ಯಾಂಕ್ ಠೇವಣಿದಾರನ ಸಾವು
ಭಾರತೀಯ ರಿಸರ್ವ್ ಬ್ಯಾಂಕ್ ನ ಕೆಂಗಣ್ಣಿಗೆ ಗುರಿಯಾಗಿರುವ ಪಂಜಾಬ್ ಮತ್ತು ಮಹಾರಾಷ್ಟ್ರ ಕೋ ಆಪರೇಟಿವ್ ಬ್ಯಾಂಕ್ (ಪಿಎಂಸಿ ಬ್ಯಾಂಕ್) ಹಗರಣದ ತನಿಖೆ ಜಾರಿಯಲ್ಲಿರುವಂತೆಯೇ ಇಲ್ಲಿ ಠೇವಣಿ ಇಟ್ಟಿದ್ದ ಮತ್ತೋರ್ವ ಖಾತೆದಾರ ಸಾವನ್ನಪ್ಪಿದ್ದಾನೆ.