ವಾಣಿಜ್ಯಪಿಎಂಸಿ ಹಗರಣ: 32000 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ
ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ ಬ್ಯಾಂಕ್ ಬಹುಕೋಟಿ ಹಗರಣದಲ್ಲಿ ಐದು ಜನರ ವಿರುದ್ಧ 32,000 ಪುಟಗಳ ಚಾರ್ಜ್ಶೀಟ್ ಅನ್ನು ಮುಂಬೈ ಪೊಲೀಸರ ಆರ್ಥಿಕ ಅಪರಾಧ ವಿಭಾಗವು ಶುಕ್ರವಾರ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಸಲ್ಲಿಸಿದೆ.