PMFBY

ಕೇಂದ್ರದ ಬೆಳೆ ವಿಮಾ ಯೋಜನೆ: ಅನ್ನದಾತನಿಗೆ 'ಅಪಹಾಸ್ಯ'; ಕೇವಲ 3 ರೂ ಪರಿಹಾರ; ಚೆಕ್ ಮೂಲಕ ಹಿಂತಿರುಗಿಸಿದ ಮಹಾರಾಷ್ಟ್ರ ರೈತರು!
ದೀಪಾವಳಿಗೆ ಮುನ್ನ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ (PMFBY) ಅಡಿಯಲ್ಲಿ ತಮಗೆ ದೊರೆತ ಅಲ್ಪ ನೆರವಿಗೆ ನಿರಾಸೆ ವ್ಯಕ್ತಪಡಿಸಿದ ರೈತರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರತಿಭಟನೆ ನಡೆಸಿ ಚೆಕ್ಗಳ ಮೂಲಕ ಮೊತ್ತವನ್ನು ಹಿಂದಿರುಗಿಸಿದರು.

ವಿಮಾ ಸಂಸ್ಥೆಗಳಿಗೆ 2 ಸಾವಿರ ಕೋಟಿ ರೂ. ಲಾಭ: ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಿಂದ ರೈತರ ಹಣ ಲೂಟಿ- ಕಾಂಗ್ರೆಸ್
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ(PMFBY)ಯಿಂದ ವಿಮಾ ಕಂಪನಿಗಳು ರೈತರ ಹಣವನ್ನು ಲೂಟಿ ಮಾಡುತ್ತಿದ್ದು, 2 ಸಾವಿರ ಕೋಟಿ ರೂ ಲಾಭ ಮಾಡಿವೆ ಎಂದು ಕಾಂಗ್ರೆಸ್ ಆರೋಪಿಸಿದೆ.

