ದೇಶಜೈ ಭೀಮ್: ನಟ ಸೂರ್ಯಗೆ ಒದ್ದವರಿಗೆ ನಗದು ಬಹುಮಾನ ಘೋಷಿಸಿದ್ದ ಪಿಎಂಕೆ ನಾಯಕನ ವಿರುದ್ಧ ಕೇಸ್ ದಾಖಲು
ತಮಿಳು ನಟ ಸೂರ್ಯ ಅವರ ಇತ್ತೀಚಿನ ಚಿತ್ರ 'ಜೈ ಭೀಮ್' ಯಶಸ್ವಿಯಾದ ಬೆನ್ನಲ್ಲೇ ರಾಜಕೀಯ ಪಕ್ಷವೊಂದರಿಂದ ಟೀಕೆಗೆ ಗುರಿಯಾಗಿದೆ. ನಟ ಸೂರ್ಯ ಅವರಿಗೆ ಒದ್ದವರಿಗೆ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದ...