ವಿದೇಶಅಭಿನಂದನ್ ಬಗ್ಗೆ ಹೇಳಿಕೆ: ಪಿಎಂಲ್-ಎನ್ ಮುಖಂಡನ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲು ಪಾಕ್ ಸರ್ಕಾರ ಚಿಂತನೆ
ಸೆರೆಹಿಡಿಯಲಾಗಿದ್ದ ಭಾರತೀಯ ವಾಯುಪಡೆಯ ಪೈಲಟ್ ಅಭಿನಂದನ್ ವರ್ಥಮಾನ್ ಅವರನ್ನು ಒತ್ತಡಕ್ಕೆ ಒಳಗಾಗಿ ಭಾರತಕ್ಕೆ ಹಸ್ತಾಂತರಿಸಲಾಯಿತು ಎಂಬ ವಿವಾದಾತ್ಮಕ ಹೇಳಿಕೆಗಾಗಿ ಪ್ರತಿಪಕ್ಷದ ಹಿರಿಯ ಮುಖಂಡನ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುವ ಬಗ್ಗೆ ಪಾಕಿಸ್ತಾನ ಸರ್ಕಾರ ಚಿಂತಿಸುತ್ತಿದೆ ಎಂದು ಹಿರಿಯ ಸಚಿವರೊಬ್ಬರು ಹೇಳಿದ್ದಾರೆ.