ರಾಜಕೀಯಕಾಂಗ್ರೆಸ್ ಸರ್ಕಾರ ಸಿಲಿಕಾನ್ ಸಿಟಿಯನ್ನು ಕ್ರೈಮ್ ಸಿಟಿಯನ್ನಾಗಿ ಮಾರ್ಪಡಿಸಿದೆ- ನರೇಂದ್ರ ಮೋದಿ ವಾಗ್ದಾಳಿ
ಮಾಹಿತಿ ತಂತ್ರಜ್ಞಾನದ ರಾಜಧಾನಿಯಾಗಿದ್ದ ಬೆಂಗಳೂರನ್ನು ಐದು ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರ ಅಪರಾಧಗಳ ನಗರವನ್ನಾಗಿ ಮಾರ್ಪಡಿಸಿದೆ ಎಂದು ಪ್ರಧಾನಿ ನರೇಂದ್ರಮೋದಿ ವಾಗ್ದಾಳಿ ನಡೆಸಿದ್ದಾರೆ.