PMO

PMO ಹೆಸರಲ್ಲಿ 4 ಕೋಟಿ ರೂ ವಂಚನೆ; ನಕಲಿ ಅಧಿಕಾರಿ ವಿಜಯ್ ಗುಪ್ತಾ ಜಾಮೀನು ಅರ್ಜಿ ವಜಾ
ಪ್ರಧಾನ ಮಂತ್ರಿ ಕಾರ್ಯಾಲಯದ ಹಿರಿಯ ಅಧಿಕಾರಿಯಂತೆ ನಟಿಸಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣದಲ್ಲಿ ಬಂಧಿತನಾಗಿರುವ ಜಮ್ಮು ಮೂಲದ ವಿಜಯ್ ಗುಪ್ತಾ ಅವರ ಜಾಮೀನು ಅರ್ಜಿಯನ್ನು ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯವು ವಜಾ ಮಾಡಿದೆ. ಆ ಕುರಿತ ವರದಿ ಇಲ್ಲಿದೆ.

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!
ಮೂರನೇ ಬಾರಿ ಆಡಳಿತ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಕೂಡ ಇದೇ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಭೇಟಿ, ಒಂದೂವರೆ ಗಂಟೆ ಮಾತುಕತೆ: ಯಾವೆಲ್ಲ ವಿಷಯಗಳು ಚರ್ಚೆಯಾದವು?
ಪ್ರಧಾನಿ ಕಚೇರಿಯಲ್ಲಿ ಒಂದೂವರೆ ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ರಾಹುಲ್ ಗಾಂಧಿ ಮತ್ತು ಗೃಹ ಸಚಿವ ಅಮಿತ್ ಶಾ ಭಾಗವಹಿಸಿದ್ದರು.

ಪರಸ್ಪರ ಆರೋಪ ಮಾಡಬೇಡಿ, ಮನಸೋ ಇಚ್ಛೆ ಕೆಲಸ ಮಾಡಬೇಡಿ, ಗುಣಮಟ್ಟ ಕಾಯ್ದುಕೊಳ್ಳಿ: ಅಧಿಕಾರಿಗಳಿಗೆ PMO ಆದೇಶ
ಈ ಸೂಚನೆಗಳು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ವೈಯಕ್ತಿಕ ಅಭಿಪ್ರಾಯಗಳನ್ನು ಪ್ರತಿಬಿಂಬಿಸುತ್ತವೆ. ಎಲ್ಲರೂ ಅದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಪಿಎಂಒ ಸ್ಪಷ್ಟಪಡಿಸಿದೆ.

ದೆಹಲಿ: ಹೊಸ PMO ಕಚೇರಿಗೆ ಪ್ರಧಾನಿ ಮೋದಿ ಸದ್ಯದಲ್ಲೇ ಶಿಫ್ಟ್
ಈ ತಿಂಗಳ ಆರಂಭದಲ್ಲಿ ಸೇವಾ ತಿರಥ್ ಎಂಬ ಹೆಸರಿನ ಹೊಸ ಪ್ರಧಾನ ಮಂತ್ರಿ ಕಚೇರಿ ಸಂಕೀರ್ಣಕ್ಕೆ ಸಂಪುಟ ಕಾರ್ಯದರ್ಶಿ ಕಚೇರಿ ಸ್ಥಳಾಂತರಗೊಂಡಿದ್ದು, ಪ್ರಧಾನಿ ಕಚೇರಿ ಶೀಘ್ರದಲ್ಲೇ ಸೌತ್ ಬ್ಲಾಕ್ ನಿಂದ ಸ್ಥಳಾಂತರಗೊಳ್ಳಲಿದೆ.

ಹಾಸನ ದುರಂತ: ಪ್ರಧಾನಿ ಮೋದಿ ತೀವ್ರ ಸಂತಾಪ, ತಲಾ 2 ಲಕ್ಷ ರೂ ಪರಿಹಾರ ಘೋಷಣೆ
ಮೃತರ ಕುಟುಂಬಸ್ಥರಿಗಾಗಿ ಪಿಎಂಎನ್‌ಆರ್‌ಎಫ್ ನಿಧಿಯಿಂದ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಹಣವನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಘೋಷಿಸಿದ್ದಾರೆ.

ಯಾವುದೇ ಹಣ ನೇರವಾಗಿ ಬಂದಿಲ್ಲ: ಜಾರ್ಜ್ ಸೊರೊಸ್ ಫಂಡಿಂಗ್ ಕುರಿತಂತೆ PMO ಸಲಹೆಗಾರ್ತಿ ಸ್ಪಷ್ಟನೆ
ಅಮೆರಿಕದ ಹೂಡಿಕೆದಾರ ಜಾರ್ಜ್ ಸೊರೊಸ್ ಅವರ ಸಂಸ್ಥೆಯಿಂದ ಡಾ. ಶಮಿಕಾ ರವಿ ಅವರು ಹಣವನ್ನು ಪಡೆದಿದ್ದಾರೆ ಎಂದು ಪವನ್ ಖೇರಾ ಆರೋಪಿಸಿದ್ದರು.

ಸುರಂಗ ಕುಸಿತದ ಸ್ಥಳಕ್ಕೆ ಪ್ರಧಾನಿ ಮೋದಿ ಕಚೇರಿಯ ನಿಯೋಗ ಭೇಟಿ, ಪರಿಶೀಲನೆ
ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಕಾರ್ಯದರ್ಶಿ ಪ್ರಮೋದ್ ಕುಮಾರ್ ಮಿಶ್ರಾ ನೇತೃತ್ವದ ನಿಯೋಗ ಸೋಮವಾರ ಉತ್ತರಖಂಡದ ಉತ್ತರಕಾಶಿಯಲ್ಲಿರುವ ಸಿಲ್ಕ್ಯಾರಾ ಸುರಂಗ ಕುಸಿತದ ಸ್ಥಳಕ್ಕೆ ಭೇಟಿ ನೀಡಿ, ರಕ್ಷಣಾ...

ಇಸ್ರೇಲ್ ನಲ್ಲಿರುವ ಭಾರತೀಯರು ಸುರಕ್ಷಿತ: ಪ್ರಧಾನ ಮಂತ್ರಿ ಕಾರ್ಯಾಲಯದಿಂದ ಪರಿಸ್ಥಿತಿ ನಿರ್ವಹಣೆ
ಇಸ್ರೇಲ್‌ನಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ ಇಸ್ರೇಲ್‌ನಲ್ಲಿ ವಾಸಿಸುತ್ತಿರುವ ಮತ್ತು ಕೆಲಸ ಮಾಡುತ್ತಿರುವ ಭಾರತೀಯರಿಗೆ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಆದಾಗ್ಯೂ, ಟೆಲ್ ಅವಿವ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ದೇಶದಲ್ಲಿ ಸಿಲುಕಿರುವ ನಾಗರಿಕರಿಂದ ತಮ್ಮ ಸುರಕ್ಷಿತ ನಿರ್ಗಮನಕ್ಕೆ ಅನುಕೂಲವಾಗುವಂತೆ ವ್ಯವಸ್ಥೆ ಮಾಡಲಾಗಿದೆ.

