ದೇಶಎಎಪಿಗೆ ಕವರೇಜ್ ನೀಡದಂತೆ ಸುದ್ದಿ ವಾಹಿನಿ ಸಂಪಾದಕರಿಗೆ ಪ್ರಧಾನಿ ಮೋದಿ ಸಲಹೆಗಾರರಿಂದ ಎಚ್ಚರಿಕೆ: ಕೇಜ್ರಿವಾಲ್
ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ್ದು, ಗುಜರಾತ್ ಚುನಾವಣೆಯಲ್ಲಿ ಸೋಲಿನ ಭೀತಿ ಎದುರಿಸುತ್ತಿರುವ ಕೇಸರಿ ಪಕ್ಷ, ಭ್ರಷ್ಟಾಚಾರದ ವಿರುದ್ಧ...