ದೇಶಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಿಂದ ದೊಡ್ಡ ದುರಂತ ಸಂಭವ: ಪ್ರಧಾನಿ ನೇತೃತ್ವದ ಕೋವಿಡ್ ಸಭೆಯಲ್ಲಿ ಕೇಜ್ರಿವಾಲ್
ಕೋವಿಡ್-19 ಸಾಂಕ್ರಾಮಿಕದ ಎರಡನೇ ಅಲೆ ಸಂದರ್ಭದಲ್ಲಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಿಂದ ದೊಡ್ಡ ದುರಂತ ಸಂಭವಿಸುವ ಸಾಧ್ಯತೆಯಿದ್ದು, ಸೇನೆ ಮೂಲಕ ಎಲ್ಲಾ ಆಕ್ಸಿಜನ್ ಪ್ಲಾಂಟ್ ಗಳನ್ನು ಕೇಂದ್ರ ಸರ್ಕಾರ ತನ್ನ ವಶಕ್ಕೆ ಪಡೆದುಕೊಳ್ಳಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಹೇಳಿದ್ದಾರೆ.