ಪ್ರಧಾನಿಯವರ ವಿಡಿಯೋ ಮತ್ತು ಪೋಸ್ಟ್ ಅನ್ನು ಉಲ್ಲೇಖಿಸಿ, ಕಾಂಗ್ರೆಸ್ನ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ಅವರು ಎಕ್ಸ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ.