ರಾಜ್ಯMann Ki Baat: ವಿಜಯಪುರದ ವ್ಯಕ್ತಿ ಬಗ್ಗೆ ಪ್ರಧಾನಿ ಉಲ್ಲೇಖ: ಸೈಬರ್ ಕ್ರೈಮ್ ವಿರುದ್ಧದ ಹೋರಾಟಕ್ಕೆ ಮೆಚ್ಚುಗೆ!
ಸೈಬರ್ ಕ್ರೈಮ್, ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವಂಚಕರು ವ್ಯಾಪಕವಾದ ವಂಚನೆಯಲ್ಲಿ ತೊಡಗಿರುವುದರ ವಿಷಯವಾಗಿ ಮನ್ ಕೀ ಬಾತ್ ನಲ್ಲಿ ಮಾತನಾಡುತ್ತಿದ್ದ ಪ್ರಧಾನಿ ಮೋದಿ ವಿಜಯಪುರದ ಸಂತೋಷ್ ಪಾಟೀಲ್ ಎಂಬ ವ್ಯಕ್ತಿಯ ಹೆಸರು ಉಲ್ಲೇಖಿಸಿ ಆತನ ಹೋರಾಟದ ಬಗ್ಗೆ ಹೇಳಿದ್ದರು.