ರಾಜ್ಯಸೂರ್ಯಘರ್ ಉಚಿತ ವಿದ್ಯುತ್ ಯೋಜನೆ: ಮನೆಗಳ ಮೇಲೆ ಸೌರ ಫಲಕ ಅಳವಡಿಕೆಗೆ ರಾಜ್ಯದಿಂದ 10 ಸಾವಿರ ಮಂದಿ ಅರ್ಜಿ ಸಲ್ಲಿಕೆ!
ಕೇಂದ್ರ ಸರ್ಕಾರದ ‘ಸೂರ್ಯಘರ್ ಉಚಿತ ವಿದ್ಯುತ್ ಯೋಜನೆ’ಯಡಿ ಮನೆಗಳ ಛಾವಣಿ ಮೇಲೆ ಸೌರ ಫಲಕ ಅಳವಡಿಸಿಕೊಳ್ಳಲು ರಾಜ್ಯದಲ್ಲಿ 10 ಸಾವಿರ ಜನ ಆಸಕ್ತಿವಹಿಸಿ, ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ.