ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ಬಿ) ಬಹುಕೋಟಿ ವಂಚನೆ ನಂತರ ದೇಶ ಬಿಟ್ಟು ಪಲಾಯನ ಮಾಡಿ ಸದ್ಯ ಲಂಡನ್ ಜೈಲಿನಲ್ಲಿರುವ ವಜ್ರದ ವ್ಯಾಪಾರಿ ನೀರವ್ ಮೋದಿ ಅವರ ಕಸ್ಟಡಿ ಅವಧಿಯನ್ನು ಜುಲೈ 9ರವರೆಗೆ ವಿಸ್ತರಿಸಲಾಗಿದೆ.