pnb scam

ಪಿಎನ್ ಬಿ ವಂಚನೆ ಪ್ರಕರಣ: ನೀರವ್ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಯುಕೆ ಹೈಕೋರ್ಟ್ ಆದೇಶ
ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್‌ಬಿ)ಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿರುವ ವಜ್ರದ ವ್ಯಾಪಾರಿ ನೀರವ್ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಲಂಡನ್‌ನ ಹೈಕೋರ್ಟ್...

ಪಿಎನ್‌ಬಿ ಹಗರಣ: ಸಿಬಿಐನಿಂದ ಮೆಹುಲ್ ಚೋಕ್ಸಿ ವಿರುದ್ಧ ಪೂರಕ ಚಾರ್ಜ್‌ಶೀಟ್ ಸಲ್ಲಿಕೆ
ಗೀತಾಂಜಲಿ ಗ್ರೂಪ್ ಆಫ್ ಕಂಪನಿಗಳ ಮಾಜಿ ಮುಖ್ಯಸ್ಥ ಮೆಹುಲ್ ಚೋಕ್ಸಿ ವಿರುದ್ಧ ಸಿಬಿಐ ಹೊಸದಾಗಿ ಚಾರ್ಜ್ ಶೀಟ್ ಸಲ್ಲಿಸಿದೆ, ಪಿಎನ್‌ಬಿಯಲ್ಲಿ 7,080 ಕೋಟಿ ರೂ.ಗಳ ಮೊತ್ತದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುನೀಲ್ ವರ್ಮಾ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.

ಮೆಹುಲ್ ಚೋಕ್ಸಿಯನ್ನು ಕರೆತರಲು ಡೊಮಿನಿಕಾಗೆ ತೆರಳಿದ್ದ ಭಾರತೀಯ ತಂಡ ಬರಿಗೈಯಲ್ಲಿ ವಾಪಸ್
ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಸಾವಿರಾರು ಕೋಟಿ ವಂಚಿಸಿ ವಿದೇಶಕ್ಕೆ ಪರಾರಿಯಾಗಿದ್ದ ಉದ್ಯಮಿ ಮೆಹುಲ್ ಚೋಕ್ಸಿಯನ್ನು ಕರೆತರಲು ಡೊಮಿನಿಕಾಗೆ ತೆರಳಿದ್ದ ಭಾರತೀಯ ತಂಡ ಬರಿಗೈಯಲ್ಲಿ ವಾಪಸಾಗಿದೆ.

ಸಾಕಷ್ಟು ಪ್ರದೇಶಗಳಲ್ಲಿ ಶೋಧ, ಆದರೆ ಮೆಹುಲ್ ಚೋಕ್ಸಿ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ: ಆ್ಯಂಟಿಗುವಾ ಪೊಲೀಸರು
ನಾಪತ್ತೆಯಾಗಿರುವ ಪಿಎನ್ ಬಿ ಬ್ಯಾಂಕ್ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮೆಹುಲ್ ಚೋಕ್ಸಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಪ್ರದೇಶಗಲ್ಲಿ ಶೋಧ ನಡೆಸಲಾಗಿದ್ದು, ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ಆ್ಯಂಟಿಗುವಾ ಪೊಲೀಸರು ತಿಳಿಸಿದ್ದಾರೆ.

ಮೆಹುಲ್ ಚೋಕ್ಸಿ ನಿಗೂಢ ಕಣ್ಮರೆ: ಅಂಟಿಗುವಾ ರಾಯಭಾರ ಕಚೇರಿಯಿಂದ ಮಾಹಿತಿ ಕೇಳಿದ ಸಿಬಿಐ
ಬಹುಕೋಟಿ ಪಿಎನ್‍ಬಿ ಬ್ಯಾಂಕ್ ಹಗರಣದ ಪ್ರಮುಖ ಆರೋಪಿ ಮೆಹುಲ್ ಚೋಕ್ಸಿ ಅಂಟಿಗುವಾ ಮತ್ತು ಬರ್ಬುಡಾ ದೇಶದಲ್ಲಿ ನಿಗೂಢವಾಗಿ ಕಣ್ಮರೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಟಿಗುವಾ ರಾಯಭಾರ ಕಚೇರಿಯಿಂದ ಸಿಬಿಐ ಮಾಹಿತಿ ಕೇಳಿದೆ.

ಪಿಎನ್ ಬಿ ಹಗರಣ: ನೀರವ್ ಮೋದಿ ಪ್ರಕರಣದ ವರದಿ ಭಾಗಶಃ ನಿರ್ಬಂಧದ ಅರ್ಜಿ ತಿರಸ್ಕೃತ
ಪಿಎನ್ ಬಿ ಹಗರಣದ ಪ್ರಮುಖ ಆರೋಪಿಯಾಗಿರುವ ನೀರವ್ ಮೋದಿ ಪ್ರಕರಣದ ವಿಚಾರಣೆಯ ವರದಿಗೆ ಭಾಗಶಃ ನಿರ್ಬಂಧ ವಿಧಿಸುವ ಅರ್ಜಿಯನ್ನು ಬ್ರಿಟನ್ ನ ನ್ಯಾಯಾಲಯ ತಿರಸ್ಕರಿಸಿದೆ.

ಪಿಎನ್‌ಬಿ ಹಗರಣ: ನೀರವ್ ಮೋದಿ ನ್ಯಾಯಾಂಗ ಬಂಧನ ಅವಧಿ ಆ.27ರವರೆಗೆ ವಿಸ್ತರಣೆ, ಸೆಪ್ಟೆಂಬರ್‌ನಲ್ಲಿ ವಿಚಾರಣೆ
ಸುಮಾರು 2 ಬಿಲಿಯನ್ ಯುಎಸ್ ಡಾಲರ್ ಮೊತ್ತವನ್ನು ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ಗೆ ವಂಚನೆ ಮಾಡಿದ್ದ ಆರೋಪದ ಮೇಲೆ ಯುಕೆ ನ್ಯಾಯಾಲಯದ ಮುಂದೆ ವಿಚಾರಣೆ ಎದುರಿಸುತ್ತಿರುವ ದೇಶಭ್ರಷ್ಟ ವಜ್ರದ ವ್ಯಾಪಾರಿ ನೀರವ್ ಮೋದಿ ಇಂದು ವಿಡಿಯೋಲಿಂಕ್ ಮೂಲಕ ಕೋರ್ಟ್ ಗೆ ಹಾಜರಾಗಿದ್ದಾರೆ.

ಪಿಎನ್ಬಿ ವಂಚನೆ ಕೇಸ್: ನೀರವ್ ಮೋದಿಯ 329 ಕೋಟಿ ರೂ ಆಸ್ತಿ ಮುಟ್ಟುಗೋಲು
ದೇಶಭ್ರಷ್ಟ ಆರ್ಥಿಕ ಅಪರಾಧಿ ವಜ್ರದ ವ್ಯಾಪಾರಿ ನೀರವ್ ಮೋದಿಗೆ ಸೇರಿದ್ದ 329.66 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ (ಇಡಿ) ಬುಧವಾರ ತಿಳಿಸಿದೆ.

ಪಿಎನ್‌ಬಿ ಹಗರಣ: ನೀರವ್ ಮೋದಿ ಜಾಮೀನು ಅರ್ಜಿಯನ್ನು ಐದನೇ ಬಾರಿ ತಿರಸ್ಕರಿಸಿದ ಯುಕೆ ಕೋರ್ಟ್
ಸುಮಾರು 2 ಬಿಲಿಯನ್ ಯುಎಸ್ ಡಾಲರ್ ಗಳನ್ನು ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ಗೆ ವಂಚಿಸಿದ್ದು ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ದೇಶ ಬಿಟ್ಟು ಪರಾರಿಯಾಗಿರುವ ವಜ್ರದ ವ್ಯಾಪಾರಿ ನೀರವ್ ಮೋದಿಯ ಜಾಮೀನು ಅರ್ಜಿಯನ್ನು ಯುಕೆ ನ್ಯಾಯಾಲಯ ಐದನೇ ಬಾರಿ ವಜಾಗೊಳಿಸಿದೆ.

