pnb scam

ಪಿಎನ್‌ಬಿ ಹಗರಣ: ಜ.2ಕ್ಕೆ ನ್ಯಾಯಾಲಯಕ್ಕೆ ಹಾಜರಾಗಿ- ನೀರವ್ ಮೋದಿಗೆ ಯುಕೆ ಕೋರ್ಟ್ ನಿರ್ದೇಶನ
ಸುಮಾರು 2 ಬಿಲಿಯನ್ ಯುಎಸ್ಡಿ ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ವಂಚನೆ ಮತ್ತು ಮನಿ ಲಾಂಡರಿಂಗ್ ಪ್ರಕರಣದ ಆರೋಪ ಹೊತ್ತಿರುವ ವಜ್ರದ ವ್ಯಾಪಾರಿ ನೀರವ್ ಮೋದಿ ಅವರಿಗೆ ಜನವರಿ 2 ರಂದು ವಿಡಿಯೋಲಿಂಕ್ ಮೂಲಕ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.

5ನೇ ಬಾರಿಗೂ ನೀರವ್ ಮೋದಿ ಜಾಮೀನು ಅರ್ಜಿ ತಿರಸ್ಕೃತ
ಸರ್ಕಾರಿ ಒಡೆತನದ ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಸಾವಿರಾರು ಕೋಟಿ ರೂ ಪಂಗನಾಮ ಹಾಕಿ ಸದ್ಯ ಲಂಡನ್ ಜೈಲಿನಲ್ಲಿರುವ ವಜ್ರದ ವ್ಯಾಪಾರಿ ನೀರವ್ ಮೋದಿ ಮತ್ತೆ ಹೊಸದಾಗಿ ಸಲ್ಲಿಸಿರುವ ಜಾಮೀನು ಮನವಿಯನ್ನು ಬ್ರಿಟನ್ ನ್ಯಾಯಾಲಯ ತಿರಸ್ಕರಿಸಿದೆ.

ಯುಕೆ ಕೋರ್ಟ್ ನಲ್ಲಿ ನೀರವ್ ಮೋದಿಗೆ ಮತ್ತೆ ಹಿನ್ನಡೆ, ಹೊಸ ಜಾಮೀನು ಅರ್ಜಿ ತಿರಸ್ಕೃತ
ಪಿಎನ್ಬಿ ಹಗರಣದ ಆರೋಪಿ, ವಜ್ರದ ವ್ಯಾಪಾರಿ ನೀರವ್ ಮೋದಿಗೆ ಯುಕೆ ನ್ಯಾಯಾಲಯದಲ್ಲಿ ಮತ್ತೆ ಹಿನ್ನಡೆಯಾಗಿದೆ. ಯುನೈಟೆಡ್ ಕಿಂಗ್‌ಡಮ್ ನ್ಯಾಯಾಲಯವು ಭಾರತದಿಂದ ಪಲಾಯನವಾಗಿದ್ದ....

ಪಿಎನ್'ಬಿ ಹಗರಣ: ನೀರವ್ ಮೋದಿ ಸಹೋದರನಿಗೆ ಇಂಟರ್ ಪೋಲ್ ರೆಡ್ ಕಾರ್ನರ್ ನೋಟಿಸ್ ಜಾರಿ
ಪಂಜಾಬ್ ನ್ಯಾಷನಲ್ ಬ್ಯಾಂಕ್'ಗೆ ಕೋಟ್ಯಾಂತರ ರುಪಾಯಿಗಳನ್ನು ವಂಚಿಸಿ ವಿದೇಶಕ್ಕೆ ಹಾರಿರುವ ಕಳಂಕಿತ ವಜ್ರಗಳ ವ್ಯಾಪಾರಿ ನೀರವ್ ಮೋದಿ ಸಹೋದರ ನೆಹಾಲ್ ಮೋದಿಗೆ ಇಂಟರ್ ಪೋಲ್ ಶುಕ್ರವಾರ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಿದೆ.

ಪಿಎನ್‌ಬಿ ಹಗರಣ: ನೀರವ್ ಮೋದಿಗೆ ಆಗಸ್ಟ್ 22ರವರೆಗೆ ಜೈಲುವಾಸ ಖಾಯಂ
ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಸಾವಿರಾರು ಕೋಟಿ ರು ವಂಚಿಸಿರುವ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಭಾರತಕ್ಕೆ ಬೇಕಾಗಿರುವ ಪ್ರಧಾನ ಆರೋಪಿ ವಜ್ರ ವ್ಯಾಪಾರಿ....

ಪಿಎನ್ ಬಿ ಹಗರಣಕ್ಕಿಂತ ಸ್ಟರ್ಲಿಂಗ್ ಬಯೊಟೆಕ್ ಹಗರಣ ಬಹಳ ದೊಡ್ಡದು: ಜಾರಿ ನಿರ್ದೇಶನಾಲಯ
ನೀರವ್ ಮೋದಿಯ ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣಕ್ಕಿಂತ ಸಂದೇಸರ ಬ್ರದರ್ಸ್ ಹಗರಣ ಬಹಳ..

ಆಂಟಿಗುವಾದಿಂದ ಚೋಕ್ಸಿಯನ್ನು ಕರೆತರಲು ತಜ್ಞ ವೈದ್ಯರೊಂದಿಗೆ ಏರ್ ಅಂಬ್ಯುಲೆನ್ಸ್ ಆಫರ್ ನೀಡಿದ ಇಡಿ
ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಟಿಗುವಾದಲ್ಲಿ ತಲೆಮರೆಸಿಕೊಂಡಿರುವ ಉದ್ಯಮಿ ಮೆಹುಲ್ ಚೋಕ್ಸಿಯನ್ನು ಭಾರತಕ್ಕೆ ಕರೆತರಲು ತಜ್ಞ ವೈದ್ಯರೊಂದಿಗೆ ಏರ್ ಅಂಬ್ಯುಲೆನ್ಸ್ ಒದಗಿಸುವುದಾಗಿ ಜಾರಿ ನಿರ್ದೇಶನಾಲಯ ಹೇಳಿದೆ

ವೈದ್ಯಕೀಯ ಚಿಕಿತ್ಸೆಗಾಗಿ ನಾನು ವಿದೇಶಕ್ಕೆ ತೆರಳಿದ್ದೇನೆ: ಪಿಎನ್‌ಬಿ ಹಗರಣ ಆರೋಪಿ ಮೆಹುಲ್ ಚೋಕ್ಸಿ
ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ಗೆ ಬಹುಕೋಟಿ ರು. ವಂಚಿಸಿ ದೇಶ ತೊರೆದಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ತಾನು ವೈದ್ಯಕೀಯ ತಪಾಸಣೆಗಾಗಿ ಭಾರತವನ್ನು ತೊರೆದಿದ್ದಾಗಿ ಹೇಳಿದ್ದಾನೆ.

ಭಾರತದ ಕೋರಿಕೆ ಮೇರೆಗೆ ಲಂಡನ್‍ನಲ್ಲಿ ನೀರವ್ ಮೋದಿ ಬಂಧನ!
ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣ ನಂತರ ದೇಶ ಬಿಟ್ಟು ಪರಾರಿಯಾಗಿದ್ದ ವಜ್ರ ವ್ಯಾಪಾರಿ ನೀರವ್ ಮೋದಿಯನ್ನು ಲಂಡನ್ ನಲ್ಲಿ ಬಂಧಿಸಲಾಗಿದೆ.

