Pnbscam

ಪಿಎನ್ ಬಿ ವಂಚನೆ ಪ್ರಕರಣ: ತನಿಖೆಗೆ ಸಹಕರಿಸಲು ನೀರವ್ ಮೋದಿ ನಕಾರ-ಸಿಬಿಐ
ದೇಶ

ಪಿಎನ್ ಬಿ ವಂಚನೆ ಪ್ರಕರಣ: ತನಿಖೆಗೆ ಸಹಕರಿಸಲು ನೀರವ್ ಮೋದಿ ನಕಾರ-ಸಿಬಿಐ

ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಸಹಕರಿಸಲು ಅಭರಣ ಉದ್ಯಮಿ ನೀರವ್ ಮೋದಿ ತಿರಸ್ಕರಿಸಿದ್ದಾನೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.

ಬ್ಯಾಂಕ್ ವಂಚನೆ ಹಗರಣ: 16 ಬ್ಯಾಂಕುಗಳಿಂದ ಸಾಲ ಪಡೆದಿದ್ದ ನೀರವ್ ಮೋದಿ,ಮೆಹುಲ್ ಚೋಕ್ಸಿ
ದೇಶ

ಬ್ಯಾಂಕ್ ವಂಚನೆ ಹಗರಣ: 16 ಬ್ಯಾಂಕುಗಳಿಂದ ಸಾಲ ಪಡೆದಿದ್ದ ನೀರವ್ ಮೋದಿ,ಮೆಹುಲ್ ಚೋಕ್ಸಿ

ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಆಭರಣ ಉದ್ಯಮಿ ನೀರವ್ ಮೋದಿ ,ಮೆಹುಲ್ ಚೋಕ್ಸಿಯ ಮತ್ತಷ್ಟು ಹಗರಣಗಳನ್ನು ಪತ್ತೆ ಹಚ್ಚಿದೆ.

ಪಿಎನ್ ಬಿ ಹಗರಣ: ಮಾರ್ಚ್ 5ರವರೆಗೆ ವಿಪುಲ್ ಅಂಬಾನಿ ಪೊಲೀಸ್ ವಶಕ್ಕೆ
ದೇಶ

ಪಿಎನ್ ಬಿ ಹಗರಣ: ಮಾರ್ಚ್ 5ರವರೆಗೆ ವಿಪುಲ್ ಅಂಬಾನಿ ಪೊಲೀಸ್ ವಶಕ್ಕೆ

ಪಂಜಾಬ್ ನ್ಯಾಷನಲ್ ಬ್ಯಾಂಕಿನ 11.400 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ನೀರವ್ ಮೋದಿ ಪೈರ್ ಸ್ಟಾರ್ ಡೈಮಂಡ್ ಅಧ್ಯಕ್ಷ ವಿಪುಲ್ ಅಂಬಾನಿ ಸೇರಿದಂತೆ ಮತ್ತಿತರ ನಾಲ್ಕು ಮಂದಿಯನ್ನು ಮಾರ್ಚ್ 5ರವರೆಗೂ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ

ಪಿಎನ್ ಬಿ ವಂಚನೆ ಕೇಸ್: ಎಸ್ ಐಟಿ ತನಿಖೆಗೆ  ಒತ್ತಾಯಿಸಿ  ಸುಪ್ರೀಂಕೋರ್ಟ್ ಗೆ ಅರ್ಜಿ
ದೇಶ

ಪಿಎನ್ ಬಿ ವಂಚನೆ ಕೇಸ್: ಎಸ್ ಐಟಿ ತನಿಖೆಗೆ ಒತ್ತಾಯಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ

ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಬೇಕೆಂದು ಒತ್ತಾಯಿಸಿ ಸುಪ್ರೀಂ ಕೋರ್ಟಿಗೆ ಇಂದು ಅರ್ಜಿ ಸಲ್ಲಿಸಲಾಗಿದೆ.

ಪ್ರಧಾನಿ ಮೋದಿ ದೇಶವನ್ನು ಲೂಟಿ ಮಾಡಿದ್ದಾರೆ: ಪಿಎನ್‏ಬಿ ವಂಚನೆ ಪ್ರಕರಣ ಕುರಿತು ರಾಹುಲ್ ಟ್ವೀಟ್
ದೇಶ

ಪ್ರಧಾನಿ ಮೋದಿ ದೇಶವನ್ನು ಲೂಟಿ ಮಾಡಿದ್ದಾರೆ: ಪಿಎನ್‏ಬಿ ವಂಚನೆ ಪ್ರಕರಣ ಕುರಿತು ರಾಹುಲ್ ಟ್ವೀಟ್

ಪ್ರಧಾನಿ ನರೇಂದ್ರಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ಮುಂದುವರೆಸಿದ್ದಾರೆ. ನರೇಂದ್ರಮೋದಿ ದೇಶವನ್ನು ಲೂಟಿ ಮಾಡುತ್ತಿದ್ದಾರೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣ: ಯುಪಿಎ ವಿರುದ್ಧ ಬಿಜೆಪಿ ಆರೋಪ
ದೇಶ

ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣ: ಯುಪಿಎ ವಿರುದ್ಧ ಬಿಜೆಪಿ ಆರೋಪ

ಮುಂಬೈಯಲ್ಲಿನ ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿನ 11.300 ಕೋಟಿ ರೂ. ಹಗರಣ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಿನ ರಾಜಕೀಯ ಕೆಸರೆರಾಟಕ್ಕೂ ಕಾರಣವಾಗಿದೆ.