ರಾಜ್ಯಹನೂರು ಶೂಟೌಟ್ ಪ್ರಕರಣ: ನಮ್ಮ ರಾಜ್ಯದ ಆಡಳಿತದಲ್ಲಿ ಮೂಗು ತೂರಿಸಬೇಡಿ, ನಿಮ್ಮ ಕೆಲಸ ನೋಡ್ಕೊಳ್ಳಿ; ತಮಿಳುನಾಡಿಗೆ ಸಿಎಂ ಡಿಕೆಶಿ ವಾರ್ನಿಂಗ್!
ಆಗಸ್ಟ್ 15 ರಂದು ಚಾಮರಾಜನಗರದಲ್ಲಿ ತಮಿಳರು ಎಂದು ಹೇಳಲಾದ ಮೂವರು ವ್ಯಕ್ತಿಗಳ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂಬ ತಮಿಳುನಾಡಿನ ರಾಜಕಾರಣಿಗಳ ಬೇಡಿಕೆಯನ್ನು ಅವರು ತಳ್ಳಿಹಾಕಿದರು.