ದೇಶಜೈಲಿನಿಂದಲೇ ಬಿಹಾರ ಸರ್ಕಾರ ಕೆಡವಲು ಲಾಲೂ ಪ್ರಸಾದ್ ಸಂಚು: ಸುಶೀಲ್ ಮೋದಿ ಆರೋಪ
ಬಿಜೆಪಿ ಹಿರಿಯ ನಾಯಕ ಹಾಗೂ ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ಸುಶೀಲ್ ಮೋದಿ ಟ್ವಿಟ್ಟರ್ ನಲ್ಲಿ ಸಂಚಲನ ಹೇಳಿಕೆ ನೀಡಿದ್ದಾರೆ. ಆರ್ ಜೆಡಿ ಪರಮೋಚ್ಛ ನಾಯಕ ಲಾಲೂ ಪ್ರಸಾದ್ ಯಾದವ್ ಜೈಲಿನಿಂದಲೇ ತಮ್ಮ ಸರ್ಕಾರವನ್ನು ಉರುಳಿಸಲು ನೋಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.