POCSO Act

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಕೇಸ್
ಹರಿಹರ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ಈಗಾಗಲೇ ದೂರುದಾರರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.

ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರ ಶಾಕ್: POCSO ಅಡಿ ಅಪ್ರಾಪ್ತ ವಯಸ್ಸಿನ ಗರ್ಭಧಾರಣೆ ಪ್ರಕರಣಗಳ ದಾಖಲು ಕಡ್ಡಾಯ: Dinesh Gundu rao
ಖಾಸಗಿ ಆಸ್ಪತ್ರೆಗಳು ಪೋಕ್ಸೋ ಕಾಯ್ದೆಯಡಿಯಲ್ಲಿ ಬರುವ ಎಲ್ಲಾ ಪ್ರಕರಣಗಳನ್ನು, ವಿಶೇಷವಾಗಿ ಅಪ್ರಾಪ್ತ ವಯಸ್ಸಿನ ಗರ್ಭಧಾರಣೆಯ ಪ್ರಕರಣಗಳನ್ನು ವರದಿ ಮಾಡುವುದು ಕಡ್ಡಾಯವಾಗಿದೆ.

Watch | ಮಲ್ಲಿಕಾರ್ಜುನ ಮುತ್ಯಾ ವಿರುದ್ಧ Pocso ಕೇಸ್; ನಟಿ ರನ್ಯಾ ರಾವ್ ವಿರುದ್ಧ ಚಾರ್ಜ್‌ಶೀಟ್; ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ!

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!
ಏಳು ವರ್ಷದ ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವ ವಿಡಿಯೋ ವಿಡಿಯೋ ವೈರಲ್ ಆಗಿದ್ದು, ಆತನ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಈ ಪ್ರಕರಣ ದಾಖಲಿಸಲಾಗಿದೆ.

ಐತಿಹಾಸಿಕ ತೀರ್ಪು: 33 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಡಾರ್ಕ್ ವೆಬ್ ಗೆ ಅಪ್ಲೋಡ್; ಕಿರಾತಕ ದಂಪತಿಗೆ ಮರಣದಂಡನೆ ಶಿಕ್ಷೆ!
ಆರು ವರ್ಷಗಳ ಹಿಂದೆ ಚಿತ್ರಕೂಟ ಪ್ರದೇಶದಲ್ಲಿ ನಡೆದ 33 ಮಕ್ಕಳ ಅಪಹರಣ, ಶೋಷಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಫೆಬ್ರವರಿ 20, 2026 ರಂದು ಮುಕ್ತಾಯಗೊಳಿಸಿದ ಕೋರ್ಟ್ ಈ ಐತಿಹಾಸಿಕ ತೀರ್ಪು ನೀಡಿದೆ.

9 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಶಾಲಾ ಶಿಕ್ಷಕ, BJP ನಾಯಕ ಪದ್ಮರಾಜನ್ ಗೆ ಸಾಯೋವರೆಗೂ ಜೈಲು!
ಕೇರಳದ ಕಣ್ಣೂರಿನ ಪಾಲಥೈನಲ್ಲಿ ಶಾಲಾ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಶಿಕ್ಷಕನಿಗೆ POCSO ಕಾಯ್ದೆಯಡಿ ಶಿಕ್ಷೆ ವಿಧಿಸಲಾಗಿದೆ. ನಾಲ್ಕನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ಮುಖಂಡ ಕೆ. ಪದ್ಮರಾಜನ್ ಗೆ ಜೀವನ ಪರ್ಯಾಂತ ಜೈಲು ಶಿಕ್ಷೆ ವಿಧಿಸಲಾಗಿದೆ.

ಕೊಪ್ಪಳ: ತಂಗಿಯನ್ನು ಗರ್ಭಿಣಿ ಮಾಡಿ ಜೈಲು ಸೇರಿದ ಅಣ್ಣ; ಗಂಡು ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ!
ಮನೆಯಲ್ಲಿ ಯಾರೂ ಇಲ್ಲದಾಗ ತನ್ನ ಅಪ್ರಾಪ್ತ ತಂಗಿಯನ್ನೇ ನಿರಂತರವಾಗಿ ಅತ್ಯಾಚಾರ ಮಾಡುತ್ತಿದ್ದ ಆರೋಪಿ ಇದೀಗ ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದಾನೆ.

ಚಾರ್ಜ್ ಶೀಟ್ ಸಲ್ಲಿಕೆಗೆ 75,000 ರೂ ಬೇಡಿಕೆ ಅಮಾನವೀಯ ಕ್ರಮ: PSI ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ವಿಶೇಷ ಕೋರ್ಟ್
ಭ್ರಷ್ಟಾಚಾರ ತಡೆ ಕಾಯ್ದೆಯಡಿಯಲ್ಲಿನ ಅಪರಾಧಗಳು ಸಂತ್ರಸ್ತರ ಮೇಲೆ ಮಾತ್ರವಲ್ಲದೆ ಸಮಾಜದ ಮೇಲೂ ಗಂಭೀರ ಪರಿಣಾಮ ಬೀರುತ್ತವೆ. ಈ ಭ್ರಷ್ಟಾಚಾರದ ಪಿಡುಗು ಸಾಮಾನ್ಯ ಜನರ ಜೀವನದ ಜೊತೆ ಆಟವಾಡುತ್ತಿದೆ ಮತ್ತು ನಮ್ಮಂತಹ ಬೆಳೆಯುತ್ತಿರುವ ದೇಶಕ್ಕೆ ಸವಾಲಾಗಿ ಪರಿಣಮಿಸಿದೆ.

'ಸ್ತನಗಳ ಹಿಡಿಯುವುದು, ಪ್ಯಾಂಟ್ ಎಳೆಯುವುದು ಅತ್ಯಾಚಾರ ಯತ್ನವಲ್ಲ': Allahabad High Court
ಆರೋಪಿಗಳ ವಿರುದ್ಧ ಈ ಹಿಂದೆ ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು ಪೋಕ್ಸೋ ಕಾಯ್ದೆಯ ಸೆಕ್ಷನ್ 18 (ಅಪರಾಧ ಎಸಗುವ ಪ್ರಯತ್ನ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

