POCSO act case

ಪೋಕ್ಸೋ ಪ್ರಕರಣ: BSYಗೆ ಮತ್ತೆ ಸಂಕಷ್ಟ, ಜುಲೈ 15ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ
ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯಿದೆ ಸೆಕ್ಷನ್ 8 (ಲೈಂಗಿಕ ದೌರ್ಜನ್ಯ) ಮತ್ತು ಐಪಿಸಿ ಸೆಕ್ಷನ್ 354 (ಎ) ಅಡಿ (ಲೈಂಗಿಕ ಕಿರುಕುಳ) ಎಫ್ಐಆರ್ ದಾಖಲಾಗಿದೆ.

ಪೋಕ್ಸೋ ಪ್ರಕರಣ: ಕೇಸು ರದ್ದು ಕೋರಿ ಮಾಜಿ ಸಿಎಂ ಯಡಿಯೂರಪ್ಪ ಹೈಕೋರ್ಟ್ ಮೊರೆ
ತಮ್ಮ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣದ (POCSO Case) ರದ್ದು ಕೋರಿ ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ (BS Yediyurappa) ಬುಧವಾರ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

