POCSO Act

ಪೋಕ್ಸೋ ಕಾಯ್ದೆಯಡಿ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕೇಸು ದಾಖಲು, ಬಿಜೆಪಿ ಸಂಸದನ ಬಂಧನಕ್ಕೆ ಕುಸ್ತಿಪಟುಗಳು ಪಟ್ಟು!
ಭಾರತೀಯ ಕುಸ್ತಿ ಫೆಡರೇಷನ್ (WFI) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲಿಸಲಾಗುವುದು ಎಂದು ದೆಹಲಿ ಪೊಲೀಸರು ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೆಲವೇ ಗಂಟೆಗಳ ನಂತರ, ಲೈಂಗಿಕ ಕಿರುಕುಳ ಸಂಬಂಧಿ ಬಿಜೆಪಿ ನಾಯಕನ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.

ಮುರುಘಾಶ್ರೀ ವಿರುದ್ಧ ಚಾರ್ಜ್ ಶೀಟ್; ರೂಮಿಗೆ ವಿದ್ಯಾರ್ಥಿನಿಯರ ಕಳುಹಿಸುತ್ತಿದ್ದ ವಾರ್ಡನ್, ಡ್ರಗ್ಸ್ ನೀಡಿ ಲೈಂಗಿಕ ದೌರ್ಜನ್ಯ
ಮುರುಘಾ ಮಠ ಶ್ರೀಗಳ ವಿರುದ್ಧ ದಾಖಲಾಗಿರುವ 2ನೇ ಪೋಕ್ಸೋ (POCSO Act) ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಒಟ್ಟು 694 ಪುಟಗಳ ಚಾರ್ಜ್ ಶೀಟ್ ನಲ್ಲಿ ಮಠದಲ್ಲಿ ನಡೆಯುತ್ತಿದೆ ಎನ್ನಲಾದ ಹಲವು ಆಘಾತಕಾರಿ ಸಂಗತಿಗಳ ಉಲ್ಲೇಖಿಸಲಾಗಿದೆ.

ಪೊಕ್ಸೊ ಕಾಯ್ದೆ ಸಂತ್ರಸ್ಥ ಮಕ್ಕಳ ಬೆಂಬಲಕ್ಕಾಗಿ ಹೊಸ ಮಾರ್ಗಸೂಚಿ ಪ್ರಕಟ
ಬೆಂಗಳೂರು ನಗರ ಜಿಲ್ಲೆಯ ಮಕ್ಕಳ ಕಲ್ಯಾಣ ಸಮಿತಿ ಹೊಸ ಮಾರ್ಗಸೂಚಿಗಳನ್ನು ರೂಪಿಸಿದ್ದು ಇದು ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಕ್ಕಳಿಗೆ ವೈಯಕ್ತಿಕ ಮತ್ತು ಕಾನೂನು ಬೆಂಬಲವನ್ನು ನೀಡುವ ಪ್ರಕ್ರಿಯೆಯನ್ನು ಸುಗಮಗೊಳಿಸುತ್ತದೆ.

ಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ಮರಣದಂಡನೆ: ರಾಜ್ಯಸಭೆಯಲ್ಲಿ ತಿದ್ದುಪಡಿ ಮಸೂದೆ ಮಂಡನೆ
ಮಕ್ಕಳ ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸುವ ಮಸೂದೆಯನ್ನು ಮಂಗಳವಾರ ರಾಜ್ಯಸಭೆಯಲ್ಲಿ ಮಂಡಿಸಲಾಯಿತು.

ರಾಜಸ್ಥಾನ: ದೇಗುಲ ಪ್ರವೇಶಕ್ಕೆ ಯತ್ನಿಸಿದ ದಲಿತ ಬಾಲಕನಿಗೆ ಹಿಗ್ಗಾಮುಗ್ಗಾ ಥಳಿತ! ವೈರಲ್ ವೀಡಿಯೋ
ದೇವಾಲಯ ಪ್ರವೇಶಕ್ಕೆ ಯತ್ನಿಸಿದ ಅಪ್ರಾಪ್ತ ದಲಿತ ಬಾಲಕನನ್ನು ಮೇಲ್ಜಾತಿಯ ಜನರ ಗುಂಪೊಂದು ಥಳಿಸಿ ಹೊರಗೆ ದಬ್ಬಿರುವ ಆಘಾತಕಾರಿ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

ಮೈಸೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ, 3 ಪಾದ್ರಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲಿ ಮಂಗಳೂರು ಮೂಲದ ಮೂವರು ಪಾದ್ರಿಗಳ ವಿರುದ್ಧ ಮೈಸೂರು ನರಸಿಂಹ ರಾಜ ಠಾಣೆ ಪೋಲೀಸರು ಪ್ರಥಮ ಮಾಹಿತಿ ವರದಿ (ಎಫ್ ಐಆರ್)....

ಪೋಕ್ಸೊ ಕಾಯ್ದೆ ತಿದ್ದುಪಡಿಗೆ ಕೇಂದ್ರ ಸಂಪುಟ ಅಸ್ತು, ಗಲ್ಲು ಶಿಕ್ಷೆಗೆ ಅವಕಾಶ
2012ರ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಸ್ಕೋ) ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ಸಚಿವ ಸಂಪುಟ ಗುರುವಾರ ಒಪ್ಪಿಗೆ ಸೂಚಿಸಿದ್ದು...

ಚಲಿಸುತ್ತಿದ್ದ ರೈಲಿನಲ್ಲಿ 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ, ಆರ್ ಕೆ ನಗರ ಮಾಜಿ ಬಿಜೆಪಿ ಅಭ್ಯರ್ಥಿ ಬಂಧನ
ಚಲಿಸುತ್ತಿದ್ದ ರೈಲಿನಲ್ಲಿ 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ತಮಿಳುನಾಡು ಬಿಜೆಪಿ ಮುಖಂಡನನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ.

ಅಪ್ರಾಪ್ತ ಹೆಣ್ಮಕ್ಕಳ ಅತ್ಯಾಚಾರಿಗಳಿಗೆ ಗಲ್ಲು; ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಕೋವಿಂದ್ ಅಂಕಿತ
ಇತ್ತೀಚಿನ ಕಾಶ್ಮೀರದ ಕತುವಾ, ಉತ್ತರಪ್ರದೇಶದ ಉನ್ನಾವೋ ಹಾಗೂ ಸೂರತ್ ಅತ್ಯಾಚಾರ ಪ್ರಕರಣಗಳು ದೇಶದಾದ್ಯಂತ ಆಕ್ರೋಶದ ಕಿಡಿ ಹೊತ್ತಿಸಿರುವ ಬೆನ್ನಲ್ಲೇ, 12 ವರ್ಷದೊಳಗಿನ ಹೆಣ್ಣು ಮಕ್ಕಳ ಮೇಲೆ...

