POCSO case

POCSO Case: BSYಗೆ ಬಂಧನ ಭೀತಿ; ಸದ್ಯಕ್ಕೆ ಚಿತ್ರರಂಗದಿಂದ Darshan ಬ್ಯಾನ್ ಮಾಡಲ್ಲ; ದಿಢೀರ್ ತನಿಖಾಧಿಕಾರಿ ಬದಲಾವಣೆ!

ಪೋಕ್ಸೋ ಪ್ರಕರಣ: ಬಿಎಸ್ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ!
ಪೊಕ್ಸೋ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಯಾಗಿದ್ದು ಯಾವುದೇ ಕ್ಷಣದಲ್ಲಾದರೂ ಯಡಿಯೂರಪ್ಪ ಅವರನ್ನು ಸಿಐಡಿ ಬಂಧಿಸುವ ಸಾಧ್ಯತೆ ಇದೆ.

POCSO Case: ಅಗತ್ಯಬಿದ್ದರೆ ಸಿಐಡಿಯಿಂದ ಯಡಿಯೂರಪ್ಪ ಬಂಧನ- ಡಾ ಜಿ ಪರಮೇಶ್ವರ್
ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಈ ವಿಚಾರವಾಗಿ ಯಡಿಯೂರಪ್ಪಗೆ ಪೊಲೀಸರು ನೋಟಿಸ್ ನೀಡಿದ್ದಾರೆ.

ಪೋಕ್ಸೋ ಕೇಸ್: ಯಡಿಯೂರಪ್ಪ ಬಂಧನ ಕೋರಿ ಸಂತ್ರಸ್ತೆಯ ಸಹೋದರ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಕೆ
ಯಡಿಯೂರಪ್ಪ ನಿವಾಸದ ಸಿಸಿಟಿವಿ ದೃಶ್ಯಾವಳಿ ಸೀಜ್ ಮಾಡಿಲ್ಲ ಅಥವಾ ಪೋಕ್ಸೋ ಕಾಯ್ದೆಯ ಸೆಕ್ಷನ್ 41 ಎಅಡಿಯಲ್ಲಿ ಬಿಜೆಪಿಗೆ ಯಾವುದೇ ನೋಟಿಸ್ ನೀಡಿಲ್ಲ ಎಂದು ದೂರುದಾರರು ಹೇಳಿದ್ದಾರೆ.

ಪೋಕ್ಸೊ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಸಿಐಡಿ ನೋಟಿಸ್
ಯಡಿಯೂರಪ್ಪ ಅವರು ಸದ್ಯ ದೆಹಲಿಯಲ್ಲಿದ್ದು, ಅವರು ವಾಪಸ್ಸಾದ ನಂತರವೇ ತನಿಖಾ ತಂಡದ ಮುಂದೆ ಹಾಜರಾಗುವ ಸಾಧ್ಯತೆ ಇದೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಬೇಗೂರು ಪೋಕ್ಸೋ ಪ್ರಕರಣ: ಆರೋಪಿ ಅಕ್ರಮ ಬಾಂಗ್ಲಾ ವಲಸಿಗ!
ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿರುವ 16 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಅಕ್ರಮ ಬಾಂಗ್ಲಾ ವಲಸಿಗ ಎಂದು ತಿಳಿದುಬಂದಿದೆ.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ಸಾವು
ಮಾಜಿ ಮುಖ್ಯಮಂತ್ರಿ ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ವಿರುದ್ಧ ಕೆಲ ತಿಂಗಳ ಹಿಂದೆ ಲೈಂಗಿಕ ಕಿರುಕುಳ ಆರೋಪದಡಿ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ಮೃತಪಟ್ಟಿದ್ದಾರೆ. ಉಸಿರಾಟದ ತೊಂದರೆಯಿಂದ ಹುಳಿಮಾವು ಬಳಿಯ ನ್ಯಾನೋ ಆಸ್ಪತ್ರೆಯಲ್ಲಿ ಮಮತಾ ಎಂಬ ಮಹಿಳೆ ಮೃತಪಟ್ಟಿದ್ದಾರೆ.

ಚಿತ್ರದುರ್ಗ ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ, ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶ
ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರು ಸೋಮವಾರ ಮತ್ತೆ ಜೈಲು ಪಾಲಾಗಿದ್ದಾರೆ.

ಮುರುಘಾ ಶ್ರೀ ಮತ್ತೆ ಜೈಲಿಗೆ: ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್
ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದು ಮಾಡಿದೆ.

