POCSO case

ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ಕಾಂಗ್ರೆಸ್ ನ ಒಳಸಂಚು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಒಳಸಂಚು ಅಡಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಶುಕ್ರವಾರ ಹೇಳಿದರು.

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ ಸಿಐಡಿಗೆ ವರ್ಗಾವಣೆ
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ.

ನನ್ನ ವಿರುದ್ಧದ ಆರೋಪ ನಿರಾಧಾರ, ಕಾನೂನು ಹೋರಾಟಕ್ಕೆ ಸಿದ್ಧ: ಬಿಎಸ್ ಯಡಿಯೂರಪ್ಪ
ನನ್ನ ಮೇಲೆ ಮಹಿಳೆಯೊಬ್ಬರು ದೂರು ಕೊಟ್ಟಿದ್ದು, ಈ ಅರೋಪ ನಿರಾಧಾರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಶುಕ್ರವಾರ ಹೇಳಿದ್ದಾರೆ.

ಪೋಕ್ಸೋ ಪ್ರಕರಣ: ಸಿಗದ ಭಾರತೀಯ ಹಾಕಿ ಆಟಗಾರ, ಖಾಲಿ ಕೈಯಲ್ಲಿ ವಾಪಸಾದ ಪೊಲೀಸರು!
ಪೋಕ್ಸೋ ಪ್ರಕರಣದಲ್ಲಿ ಬೆಂಗಳೂರು ಪೊಲೀಸರಿಗೆ ಬೇಕಾಗಿರುವ ಭಾರತೀಯ ಹಾಕಿ ಆಟಗಾರ ವರುಣ್ ಕುಮಾರ್ (28) ಇನ್ನೂ ತಲೆಮರೆಸಿಕೊಂಡಿದ್ದಾರೆ ಎಂದು ಹೇಳಲಾಗಿದ್ದು, ಅವರ ವಶಕ್ಕೆ ಪಡೆಯಲು ತೆರಳಿದ್ದ ಪೊಲೀಸರ ತಂಡ ಖಾಲಿ ಕೈಯಲ್ಲಿ ವಾಪಸಾಗಿದ್ದಾರೆ ಎಂದು ತಿಳಿದುಬಂದಿದೆ.

ಪೋಕ್ಸೋ ಪ್ರಕರಣದಲ್ಲಿ ಶಿಕ್ಷೆ: ಜೈಲಿನಿಂದ ಹೊರಬಂದು ಮತ್ತೆ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ
ಪೋಕ್ಸೊ ಪ್ರಕರಣದಲ್ಲಿ ಮೂರು ವರ್ಷಗಳ ಶಿಕ್ಷೆಗೊಳಗಾಗಿದ್ದ ವ್ಯಕ್ತಿಯೊಬ್ಬ, ಜೈಲಿನಿಂದ ಹೊರಬಂದ ಕೆಲವೇ ದಿನಗಳಲ್ಲಿ 14 ವರ್ಷದ ಬಾಲಕಿ ಅಪಹರಿಸಿ ಅತ್ಯಾಚಾರವೆಸಗಿದ್ದು, ಆರೋಪಿಯನ್ನು ದಾಬಸ್‌ಪೇಟೆ ಪೊಲೀಸರು ಮತ್ತೆ ಬಂಧನಕ್ಕೊಳಪಡಿಸಿದ್ದಾರೆ.

ಮಧುಗಿರಿ ಸರ್ಕಾರಿ ಹಾಸ್ಟೆಲ್ ನಲ್ಲಿದ್ದ ಅಪ್ರಾಪ್ತ ಬಾಲಕಿಗೆ ಹೆರಿಗೆ; ಪೋಕ್ಸೋ ಪ್ರಕರಣ ದಾಖಲು
ತುಮಕೂರು ಜಿಲ್ಲೆಯ ಮಧುಗಿರಿ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಯ ಹಾಸ್ಟೆಲ್ ನಲ್ಲಿದ್ದ 9ನೇ ತರಗತಿ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಪ್ರಕರಣದ ಸಂಬಂಧ ಪೊಲೀಸರು ಗುರುವಾರ ಪೋಕ್ಸೋ ಕಾಯ್ದೆ ಅಡಿ...

ಮುರುಘಾ ಶರಣರ ವಿರುದ್ಧದ ಪೋಕ್ಸೊ ಪ್ರಕರಣ: 2ನೇ ಆರೋಪಿ ರಶ್ಮಿಗೆ ಜಾಮೀನು ಮಂಜೂರು
ಚಿತ್ರದುರ್ಗ ಮುರುಘಾಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ 2ನೇ ಆರೋಪಿಯಾಗಿರುವ ಎಸ್ ರಶ್ಮಿಗೆ ಹೈಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ.

ಫಾಸ್ಟ್ ಟ್ರ್ಯಾಕ್ ವಿಶೇಷ ಕೋರ್ಟ್‌ಗಳಲ್ಲಿ ಬಾಕಿ ಉಳಿದಿವೆ 2.4 ಲಕ್ಷಕ್ಕೂ ಹೆಚ್ಚು POCSO ಪ್ರಕರಣಗಳು!
ಕೇಂದ್ರ ಸರ್ಕಾರದ ದೃಢವಾದ ನೀತಿ ಮತ್ತು ಹಣಕಾಸು ಬದ್ಧತೆಯ ಹೊರತಾಗಿಯೂ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯಗಳಲ್ಲಿ 2023ರ ಜನವರಿ 31ರವರೆಗೆ 2,43,237 ಪೋಕ್ಸೊ ಪ್ರಕರಣಗಳು ಬಾಕಿ ಉಳಿದಿವೆ ಎಂದು ತಿಳಿದುಬಂದಿದೆ.

Murugha Shree Arrest: ಲೈಂಗಿಕ ಕಿರುಕುಳ ಪ್ರಕರಣ; ಮತ್ತೊಮ್ಮೆ ಡಾ. ಶಿವಮೂರ್ತಿ ಮುರುಘಾ ಶರಣ ಬಂಧನ!
ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಒಂದು ವರ್ಷ ಹಿಂದೆ ಜೈಲು ಪಾಲಾಗಿ ನಾಲ್ಕು ದಿನಗಳ ಹಿಂದೆ ಜಾಮೀನು ಮೇಲೆ ಹೊರಬಂದಿದ್ದ ಚಿತ್ರದುರ್ಗದ ಮರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರನ್ನು ಮತ್ತೆ ಬಂಧಿಸಲಾಗಿದೆ.

