POCSO case

ಬಿಡುಗಡೆ ಬೆನ್ನಲ್ಲೇ ಮುರುಘಾಶ್ರೀಗೆ ಬಂಧನ ಭೀತಿ: 2ನೇ ಪೋಕ್ಸೋ ಕೇಸ್ ನಲ್ಲಿ ಅರೆಸ್ಟ್ ವಾರಂಟ್ ಜಾರಿ
ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಒಂದು ವರ್ಷ ಹಿಂದೆ ಜೈಲು ಪಾಲಾಗಿ ನಾಲ್ಕು ದಿನಗಳ ಹಿಂದೆ ಜಾಮೀನು ಮೇಲೆ ಹೊರಬಂದಿದ್ದ ಚಿತ್ರದುರ್ಗದ ಮರುಘಾ ಮಠದ ಡಾ ಶಿವಮೂರ್ತಿ ಮುರುಘಾ ಶರಣರಿಗೆ ಮತ್ತೆ ಬಂಧನ ಭೀತಿ ಎದುರಾಗಿದೆ.

ಪೋಕ್ಸೋ ಪ್ರಕರಣ: 13 ತಿಂಗಳ ನಂತರ ಮುರುಘಾ ಮಠದ ಶಿವಮೂರ್ತಿ ಸ್ವಾಮಿ ಜೈಲಿನಿಂದ ರಿಲೀಸ್
ನಗರದ ಹೊರವಲಯದಲ್ಲಿರುವ ಮುರುಘಾ ಮಠದ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಸೇರಿದ್ದ ಮುರುಘಾ ಶ್ರೀ ಇಂದು ಜೈಲಿನಿಂದ ಬಿಡುಗಡೆ ಆಗಿದ್ದಾರೆ.

ಅಂಕಲ್ ಅತ್ಯಾಚಾರ ಎಸಗಿದಾಗ ನನ್ನ ಖಾಸಗಿ ಅಂಗಗಳು ಊದಿಕೊಂಡಿದ್ದವು; ಎಫ್‌ಐಆರ್‌ನಲ್ಲಿ ದೆಹಲಿ ಸಂತ್ರಸ್ತೆ
ಈಗ ಅಮಾನತುಗೊಂಡಿರುವ ದೆಹಲಿ ಸರ್ಕಾರದ ಹಿರಿಯ ಅಧಿಕಾರಿಯಿಂದ ಬಾಲಕಿ ಮೇಲೆ ಕನಿಷ್ಠ ನಾಲ್ಕು ಬಾರಿ ಅತ್ಯಾಚಾರವೆಸಗಲಾಗಿದೆ ಮತ್ತು ಆಕೆಯ ಖಾಸಗಿ ಅಂಗಗಳು ಊದಿಕೊಂಡಿದ್ದವು ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.
''ನಗ್ನತೆಯನ್ನು ಲೈಂಗಿಕತೆಯೊಂದಿಗೆ ಹೋಲಿಸಬಾರದು": ರೆಹಾನಾ ಫಾತಿಮಾ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಕೇರಳ ಹೈಕೋರ್ಟ್!
'ನಗ್ನತೆಯನ್ನು ಲೈಂಗಿಕತೆಯೊಂದಿಗೆ ಹೋಲಿಸಬಾರದು' ಎಂದು ಹೇಳುವ ಮೂಲಕ ಸಾಮಾಜಿಕ ಹೋರಾಟಗಾರ್ತಿ ರೆಹಾನಾ ಫಾತಿಮಾ ವಿರುದ್ಧದ ಪ್ರಕರಣವನ್ನು ಕೇರಳ ಹೈಕೋರ್ಟ್ ರದ್ದು ಮಾಡಿದೆ.

ತುಮಕೂರು: ವಿದ್ಯಾರ್ಥಿಗಳಿಗೆ ಅತಿಯಾದ ಹೋಮ್ ವರ್ಕ್ ಕೊಟ್ಟು ಕಿರುಕುಳ; ಗಣಿತ ಶಿಕ್ಷಕನ ಮೇಲೆ ಪೋಕ್ಸೊ ಪ್ರಕರಣ
ವಿದ್ಯಾರ್ಥಿಗಳಿಗೆ ಅತಿಯಾದ ಹೋಮ್ ವರ್ಕ್ ಕೊಟ್ಟು ಪೂರ್ಣ ಮಾಡದಿದ್ದರೆ ಕಿರುಕುಳ ಕೊಡುತ್ತಿದ್ದ ಗಣಿತ ಶಿಕ್ಷಕನ ಮೇಲೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಿಸಿದ್ದಾರೆ.

ಅತ್ಯಾಚಾರ ಎಸಗಿ ಕೊಲೆ; 16 ವರ್ಷದ ಬಾಲಕಿ ಶವವನ್ನು ನದಿಗೆ ಎಸೆದ ಅಸ್ಸಾಂ ವ್ಯಕ್ತಿಯ ಬಂಧನ
16 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪದ ಮೇಲೆ ಅಸ್ಸಾಂ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಆತ ಆಕೆಯ ದೇಹವನ್ನು ಅಸ್ಸಾಂನ ಗುವಾಹಟಿಯ ಸೋನಾಪುರ್ ಪ್ರದೇಶದ ಬಳಿ ನದಿಗೆ ಎಸೆದಿದ್ದಾನೆ ಎಂದು ವರದಿಯಾಗಿದೆ.

ಮದುವೆಯಾಗುವುದಾಗಿ ನಂಬಿಸಿ ಬಾಲಕಿ ಮೇಲೆ ಅತ್ಯಾಚಾರ; ಪೊಕ್ಸೊ ಪ್ರಕರಣದಲ್ಲಿ ಯುವಕನಿಗೆ 20 ವರ್ಷ ಜೈಲು ಶಿಕ್ಷೆ
ಬೈಂದೂರಿನ ಬಾಲಕಿಯೊಂದಿಗೆ ಸ್ನೇಹ ಬೆಳೆಸಿದ ನಂತರ ಹಲವು ಬಾರಿ ಅತ್ಯಾಚಾರ ಎಸಗಿದ ಯುವಕನಿಗೆ ಉಡುಪಿ ಜಿಲ್ಲೆಯ ತ್ವರಿತ ಪೊಕ್ಸೊ ನ್ಯಾಯಾಲಯವು 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಕೇಸಿನಲ್ಲಿ ತಾತ್ಕಾಲಿಕ ರಿಲೀಫ್: ಅತ್ಯಾಚಾರವಾಗಿಲ್ಲ ಎಂದ ವೈದ್ಯಕೀಯ ವರದಿ
ಹಾಸ್ಟೆಲ್ನ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಮುರುಘಾ ಪೋಕ್ಸೋ ಕಾಯ್ದೆಯಡಿ(POCSO case) ಪ್ರಕರಣ ದಾಖಲಾಗಿದ್ದು ಜೈಲು ಪಾಲಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವೈದ್ಯಕೀಯ ವರದಿ ಬಂದಿದೆ.

ಚಿಕ್ಕಮಗಳೂರು: ವಿದ್ಯಾರ್ಥಿನಿಯರಿಗೆ ಖಾಸಗಿ ಅಂಗ ತೋರಿಸಿ ಕಿರುಕುಳ: ವ್ಯಕ್ತಿಯ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು, ಪೋಕ್ಸೋ ಪ್ರಕರಣ ದಾಖಲು
ವಿದ್ಯಾರ್ಥಿನಿಯರಿಗೆ ಖಾಸಗಿ ಅಂಗ ತೋರಿಸಿ ಕಿರುಕುಳ ನೀಡುತ್ತಿದ್ದ ಆರೋಪದ ಮೇರೆಗೆ ವ್ಯಕ್ತಿಯೋರ್ವನನ್ನು ಗ್ರಾಮಸ್ಥರು ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

