POCSO case

ಮುರುಘಾ ಶ್ರೀಗಳ ವಿರುದ್ಧ ಹೇಳಿಕೆ ನೀಡಲು ಸಂತ್ರಸ್ತೆಗೆ ಪ್ರಚೋದನೆ: ಇಬ್ಬರ ಬಂಧನ
ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಎರಡನೇ ಪೋಕ್ಸೊ ಪ್ರಕರಣ ದಾಖಲಿಸಲು ಸಂತ್ರಸ್ತರೊಬ್ಬರ ಮೇಲೆ ಪ್ರಭಾವ ಬೀರಿದ ಆರೋಪದ ಮೇಲೆ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಹಾಗೂ ಅಥಣಿಯ ಶಿಕ್ಷಕ ಬಸವರಾಜೇಂದ್ರ ಅವರನ್ನು ಜಿಲ್ಲಾ ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.

ಮುರುಘಾಶ್ರೀ ಮಾಡಿರುವುದು ಅಕ್ಷಮ್ಯ ಅಪರಾಧ, ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಅಂದುಕೊಂಡಿರಲಿಲ್ಲ: ಬಿ.ಎಸ್. ಯಡಿಯೂರಪ್ಪ
ಮುರುಘಾ ಶರಣರು ಕ್ಷಮಿಸಲಾರದ ಅಕ್ಷಮ್ಯ ಅಪರಾಧ ಮಾಡಿದ್ದಾರೆ. ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಅಂತ ಯಾರೂ ನಿರೀಕ್ಷೆ ಮಾಡಿರಲಿಲ್ಲ. ಎಲ್ಲರೂ ಖಂಡಿಸಬೇಕು. ಶ್ರೀ ಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ಹೇಳಿದ್ದಾರೆ.

ಪೋಕ್ಸೊ ಪ್ರಕರಣದ ಆರೋಪಿ ಮುರುಘಾ ಶರಣರಿಗೆ ಜೈಲಿನಲ್ಲಿ ವಿಶೇಷ ಆತಿಥ್ಯ: ಸಿಜೆ ವರಾಳೆಗೆ ಮನವಿ ಸಲ್ಲಿಕೆ
ಪೋಕ್ಸೊ ಪ್ರಕರಣದಲ್ಲಿ ಜೈಲಿನಲ್ಲಿರುವ ಶಿವಮೂರ್ತಿ ಮುರುಘಾ ಶರಣರಿಗೆ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡುತ್ತಿರುವ ವಿಚಾರವಾಗಿ ಕರ್ನಾಟಕ ಮುಖ್ಯ ನ್ಯಾಯಮೂರ್ತಿ ವರಾಳೆಗೆ ಮನವಿ ಸಲ್ಲಿಸಲಾಗಿದೆ.

ಲೈಂಗಿಕ ದೌರ್ಜನ್ಯ ಪ್ರಕರಣ: ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ಸೆ.16ಕ್ಕೆ ಮುಂದೂಡಿಕೆ
ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮೇಲೆ ಬಂಧನಕ್ಕೊಳಾಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರ ಜಾಮೀನು ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 16ಕ್ಕೆ..

ಕಲಬುರಗಿ: ವಸತಿ ಶಾಲೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಮುಖ್ಯೋಪಾಧ್ಯಾಯ, ಕಂಪ್ಯೂಟರ್ ಆಪರೇಟರ್ ಬಂಧನ
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ವಸತಿ ಶಾಲೆಯೊಂದರಲ್ಲಿನ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವಸತಿ ಶಾಲೆಯ ಮುಖ್ಯೋಪಾಧ್ಯಾಯ...

ಪೋಷಕರ ಪರಸ್ಪರ ಸಂಧಾನ: ಅಪ್ರಾಪ್ತ ಬಾಲಕನ ವಿರುದ್ಧದ ಪೋಕ್ಸೋ ಪ್ರಕರಣ ಮುಕ್ತಾಯಗೊಳಿಸಿದ ಹೈಕೋರ್ಟ್!
ಸಂತ್ರಸ್ಥ ಅಪ್ರಾಪ್ತ ಬಾಲಕಿಯ ಪೋಷಕರ ನಡುವೆ ಸಂಧಾನ ಏರ್ಪಟ್ಟ ಹಿನ್ನಲೆಯಲ್ಲಿ ಐಪಿಸಿ ಅಡಿಯಲ್ಲಿ ಅತ್ಯಾಚಾರ ಮತ್ತು ಪೋಕ್ಸೋ ಕಾಯ್ದೆಯಡಿ ಲೈಂಗಿಕ ದೌರ್ಜನ್ಯ ಕಾಯ್ದೆಗಳಡಿ ಆಪ್ರಾಪ್ತ ಬಾಲಕನ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮೊಕದ್ದಮೆಗಳನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ಮುಕ್ತಾಯಗೊಳಿಸಿದೆ.

ಮುರುಘಾಶ್ರೀ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ; 5ನೇ ಆರೋಪಿ ಗಂಗಾಧರಯ್ಯ ಬಂಧನ
ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇರೆಗೆ ಬಂಧನಕ್ಕೀಡಾಗಿರುವ ಮುರಾಘಾ ಮಠದ ಶಿವಮೂರ್ತಿ ಮುರುಘಾ ಶ್ರೀಗಳ ಪ್ರಕರಣಕ್ಕೆ ಸಂಬಂಧಿಸಿದಂತೆ 5ನೇ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪೋಕ್ಸೋ ಪ್ರಕರಣ: ಮುರುಘಾ ಶ್ರೀಗೆ ಮತ್ತೆ ಸೆಪ್ಟೆಂಬರ್ 14ರವರೆಗೆ ನ್ಯಾಯಾಂಗ ಬಂಧನ
ಮಠದ ಆಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಪೋಕ್ಸೋ ಕಾಯ್ದೆಯಡಿ ಬಂಧನಕ್ಕೀಡಾಗಿರುವ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶ್ರೀಗಳನ್ನು ನ್ಯಾಯಾಲಯ ಸೆಪ್ಟೆಂಬರ್ 14ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದೆ.

ಮಕ್ಕಳ ಮುಂದೆ ಅಸಭ್ಯ ವರ್ತನೆ: ಪೋಕ್ಸೋ ಪ್ರಕರಣದಲ್ಲಿ ಮಲಯಾಳಂ ನಟ ಶ್ರೀಜಿತ್ ರವಿಗೆ ಜಾಮೀನು
ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಮಲಯಾಳಂನ ಖ್ಯಾತ ನಟ ಶ್ರೀಜಿತ್ ರವಿಗೆ ಕೇರಳ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

