POCSO case

ಬಾಲಕಿಯರ ಮುಂದೆ ಗುಪ್ತಾಂಗ ಪ್ರದರ್ಶನ ಆರೋಪ: ಮಲಯಾಳಂ ನಟ ಶ್ರೀಜಿತ್ ರವಿ ಬಂಧನ
ಸಾರ್ವಜನಿಕವಾಗಿ ಬಾಲಕಿಯರ ಮುಂದೆ ಗುಪ್ತಾಂಗ ಪ್ರದರ್ಶನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಮಲಯಾಳಂ ನಟ ಶ್ರೀಜಿತ್ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಪೋಕ್ಸೋ ಪ್ರಕರಣದ ವಿವಾದಾತ್ಮಕ ತೀರ್ಪು ನೀಡಿದ್ದ ಬಾಂಬೆ ಹೈಕೋರ್ಟ್ ನ್ಯಾಯಾಧೀಶರಿಗೆ ಖಾಯಂ ಜಡ್ಜ್ ಸ್ಥಾನ ನೀಡಲು ಸುಪ್ರೀಂ ನಕಾರ
ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದಲ್ಲಿ ವಿವಾದಾತ್ಮಕ ತೀರ್ಪು ನೀಡಿದ್ದ ಬಾಂಬೆ ಹೈಕೋರ್ಟ್ ನ ನ್ಯಾಯಾಧೀಶರಾಗಿದ್ದ ಪುಷ್ಪ ಗನೇದಿವಾಲ ಅವರಿಗೆ ಖಾಯಂ ನ್ಯಾಯಾಧೀಶರ ಸ್ಥಾನ ನೀಡಲು ಸುಪ್ರೀಂ ಕೋರ್ಟ್ ನ ಕೊಲಿಜಿಯಂ ನಿರಾಕರಿಸಿದೆ.

ಪೋಕ್ಸೊ ಪ್ರಕರಣಗಳ ವಿಚಾರಣೆಗೆ ಜಿಲ್ಲಾಮಟ್ಟದ ವಿಷೇಷ ನ್ಯಾಯಾಲಯ ಸ್ಥಾಪಿಸಿ: ಕೇಂದ್ರಕ್ಕೆ ಸುಪ್ರೀಂ ಸೂಚನೆ
ದೇಶದಲ್ಲಿ ಲೈಂಗಿಕ ಅಪರಾಧದಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿ 100 ಕ್ಕೂ ಹೆಚ್ಚು ಪ್ರಕರಣಗಳು ಬಾಕಿ ಇರುವ ಜಿಲ್ಲೆಗಳಲ್ಲಿ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚಿಸಿದೆ.

