POCSO case

News Headlines 02-12-25 | ಹೈಕಮಾಂಡ್ ಹೇಳಿದ್ರೆ DKS ಸಿಎಂ: ಸಿದ್ದರಾಮಯ್ಯ; Pocso ಪ್ರಕರಣ: BSY ವಿರುದ್ಧ ವಿಚಾರಣೆಗೆ 'ಸುಪ್ರೀಂ' ತಡೆ; 'ಕೈ' ಮಾಜಿ ಶಾಸಕ ಆರ್.ವಿ ದೇವರಾಜ್ ನಿಧನ!

ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ!
ಯಡಿಯೂರಪ್ಪ ಪರವಾಗಿ ಹಿರಿಯ ವಕೀಲರಾದ ಸಿದ್ಧಾರ್ಥ್ ಲೂತ್ರಾ ಮತ್ತು ಸಿದ್ಧಾರ್ಥ್ ದವೆ ವಾದ ಮಂಡಿಸಿದರು.

ಕೊಪ್ಪಳ: ಅಪ್ರಾಪ್ತ ಬಾಲಕಿ ಮೇಲೆ ಪದೇಪದೆ ಅತ್ಯಾಚಾರ; ತಂದೆ, ಆತನ ಸ್ನೇಹಿತನ ವಿರುದ್ಧ ಪ್ರಕರಣ ದಾಖಲು
ಕಳೆದ ವರ್ಷ ಡಿಸೆಂಬರ್‌ನಲ್ಲಿ ಈ ಘಟನೆ ನಡೆದಿದ್ದು, ಇತ್ತೀಚೆಗೆ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನಿಸಿದ ನಂತರ ಬೆಳಕಿಗೆ ಬಂದಿದೆ.

POCSO case: ಯಡಿಯೂರಪ್ಪಗೆ ಸಂಕಷ್ಟ; ಡಿಸೆಂಬರ್ 2 ರಂದು ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸಮನ್ಸ್!
ನವೆಂಬರ್ 13 ರಂದು ಯಡಿಯೂರಪ್ಪ ಮತ್ತು ಇತರ ಮೂವರ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿತ್ತು.

ಬಿ.ಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ!
ಆಪಾದಿತ ಅಪರಾಧವನ್ನು ಗಮನದಲ್ಲಿಟ್ಟುಕೊಂಡು, ಬಿಜೆಪಿ ಹಿರಿಯ ನಾಯಕನಿಗೆ ಸಮನ್ಸ್ ಜಾರಿ ಮಾಡಿದ್ದ ವಿಚಾರಣಾ ನ್ಯಾಯಾಲಯದ ಫೆಬ್ರುವರಿ 28ರ ಆದೇಶವನ್ನು ಪೀಠ ಎತ್ತಿಹಿಡಿದಿದೆ.

ಶಾಕಿಂಗ್: 14 ವರ್ಷದ ಬಾಲಕನ ಬೆದರಿಸಿ, ಅಪಹರಿಸಿ 'ಲೈಂಗಿಕ ದೌರ್ಜನ್ಯ'; 38 ವರ್ಷದ ಮಹಿಳೆಗೆ 54 ವರ್ಷ ಜೈಲು; 6 ಲಕ್ಷ ರೂ ಪರಿಹಾರಕ್ಕೆ ಆದೇಶ!
ತಮಿಳುನಾಡಿನ ತಿರುವರೂರಿನಲ್ಲಿ ಈ ಘಟನೆ ನಡೆದಿದ್ದು, 10ನೇ ತರಗತಿ ವಿದ್ಯಾರ್ಥಿಯಾಗಿದ್ದ ಬಾಲಕನಿಗೆ ಈಕೆ ಲೈಂಗಿಕ ಕ್ರಿಯೆಗೆ ಕಿರುಕುಳ ನೀಡಿದ್ದಳು.

ಮಾಜಿ ಸಿಎಂ ಯಡಿಯೂರಪ್ಪಗೆ ಟೆನ್ಷನ್: POCSO ಕೇಸಿನಲ್ಲಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಯಡಿಯೂರಪ್ಪ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡನೆ ಮಾಡಿದ್ದಾರೆ. ಅರ್ಜಿದಾರರ ಪರ ವಕೀಲರ ವಾದ ಮತ್ತು ಸಿಐಡಿ ತನಿಖಾಧಿಕಾರಿ ಪರ ವಿಶೇಷ ಅಭಿಯೋಜಕರ ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಮೂರ್ತಿ ಎಂ.ಐ.ಅರುಣ್ ಅವರ ಪೀಠ ತೀರ್ಪು ಕಾಯ್ದಿರಿಸಿತು.

ಹಾಸ್ಟೆಲ್'ಗೆ ಬಂದ ಬಾಲಕನಿಗೆ ರ‍್ಯಾಗಿಂಗ್: ಐವರು ವಿದ್ಯಾರ್ಥಿಗಳು, ಶಾಲಾ ಪ್ರಾಂಶುಪಾಲ-ವಾರ್ಡನ್ ವಿರುದ್ಧ POCSO ಪ್ರಕರಣ ದಾಖಲು
ಬನ್ನೇರುಘಟ್ಟ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯೊಂದರಲ್ಲಿ ಘಟನೆ ನಡೆದಿದೆ. ರ‍್ಯಾಗಿಂಗ್ ಕುರಿತು ಸಂತ್ರಸ್ತ ಬಾಲಕ ಪ್ರಾಂಶುಪಾಲರಿಗೆ ದೂರು ನೀಡಿದ್ದರೂ ಪ್ರಾಂಶುಪಾಲರಾಗಲೀ, ವಾರ್ಡನ್ ಆಗಲೀ ಯಾವುದೇ ಕ್ರಮಕೈಗೊಂಡಿಲ್ಲ.

Belagavi: 15 ವರ್ಷದ ಅಪ್ರಾಪ್ತ ಬಾಲಕಿ ಜೊತೆ ಮದುವೆ; ಗ್ರಾಮ ಪಂಚಾಯಿತಿ ಅಧ್ಯಕ್ಷನ ವಿರುದ್ಧ POCSO ಪ್ರಕರಣ ದಾಖಲು!
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಬಸ್ಸಾಪುರ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಭೀಮಶಿ ಕಾಳಿಮನಿ ಎಂಬಾತನ ವಿರುದ್ಧ 15 ವರ್ಷದ ಬಾಲಕಿಯನ್ನು ವಿವಾಹವಾದ ಆರೋಪ ಹೊರಿಸಲಾಗಿದೆ.

