POCSO case

News headlines 14-03-2025 | 9 ವಿವಿಗಳನ್ನು ಮುಚ್ಚುವ ತೀರ್ಮಾನ ಆಗಿಲ್ಲ- ಸಿದ್ದರಾಮಯ್ಯ; POCSO case: ಯಡಿಯೂರಪ್ಪಗೆ ರಿಲೀಫ್; ಹಾವೇರಿ: ನರ್ಸ್ ಸ್ವಾತಿ ಕೊಲೆ ಪ್ರಕರಣ: ಆರೋಪಿ ನಯಾಜ್ ಬಂಧನ
ರಾಜ್ಯ

Watch | Pocso case: ಯಡಿಯೂರಪ್ಪಗೆ ಹೈ ರಿಲೀಫ್; 9 ವಿವಿಗಳನ್ನು ಮುಚ್ಚುವುದಿಲ್ಲ- ಸಿದ್ದರಾಮಯ್ಯ; ಹೋಳಿ ಯಡವಟ್ಟು: ಗದಗದಲ್ಲಿ ನಾಲ್ವರ ಸ್ಥಿತಿ ಗಂಭೀರ
ವಿಡಿಯೋ

ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸು: ಮಾರ್ಚ್ 15ರಂದು ವಿಚಾರಣೆ

ಯಡಿಯೂರಪ್ಪ ಅವರ ಜೊತೆ ಸಹ-ಆರೋಪಿಗಳಾದ ವೈ.ಎಂ. ಅರುಣಾ, ರುದ್ರೇಶ ಮತ್ತು ಮರುಳಸಿದ್ಧಯ್ಯ ಜಿ. ಮರಿಸ್ವಾಮಿ ಅವರಿಗೆ ಸಹ ಸಮನ್ಸ್ ಜಾರಿ ಮಾಡಿ ಮಾರ್ಚ್ 15ರಂದು ವಿಚಾರಣೆ ನಿಗದಿಪಡಿಸಿದೆ.

ಬೆಳಗಾವಿ ಕಂಡಕ್ಟರ್​​ ವಿರುದ್ಧದ POCSO ಕೇಸ್​ ವಾಪಸ್​: ನಾವೂ ಕನ್ನಡಿಗರೇ ಎಂದ ಸಂತ್ರಸ್ತ ಬಾಲಕಿಯ ತಾಯಿ

ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಸಂತ್ರಸ್ತ ಬಾಲಕಿಯ ತಾಯಿ, ಯಾವುದೇ ಒತ್ತಡ ಇಲ್ಲದೆ ಕಂಡಕ್ಟರ್ ಮಹದೇವಪ್ಪ ವಿರುದ್ದ ನೀಡಿದ್ದ ಪೋಕ್ಸೋ ಕೇಸ್ ವಾಪಸ್ ಪಡೆದಿದ್ದೇವೆಂದು ಹೇಳಿದ್ದಾರೆ.

Kannada vs Marathi: ''ಕರ್ನಾಟಕ ಸ್ಪಷ್ಟ ನಿಲುವು...''; ಬಸ್ ಸಂಚಾರ ಸ್ಥಗಿತ ಕುರಿತು 'ಮಹಾ' ಸರ್ಕಾರ ಮಹತ್ವದ ಹೇಳಿಕೆ
ದೇಶ

ಕರ್ನಾಟಕ ನಮ್ಮ ಆಡಳಿತದೊಂದಿಗೆ ಚರ್ಚೆಯಲ್ಲಿ ತೊಡಗುವವರೆಗೆ, ರಾಜ್ಯದಿಂದ ಕರ್ನಾಟಕಕ್ಕೆ ತೆರಳುವ ಸರ್ಕಾರಿ ಬಸ್ ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಮಹಾರಾಷ್ಟ್ರ ಸಾರಿಗೆ ಸಚಿವ ಪ್ರತಾಪ್ ಸರ್‌ನಾಯಕ್ ಹೇಳಿದ್ದಾರೆ.

News headlines 22-02-2025| ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ FIR, ರಾಜ್ಯ ಸರ್ಕಾರ- ರಾಜ್ಯಪಾಲರ ನಡುವೆ ತಿಕ್ಕಾಟ; 3 ಮಸೂದೆಗಳು ವಾಪಸ್, ಮಹಾರಾಷ್ಟ್ರ- ಕರ್ನಾಟಕದ ನಡುವೆ ಬಸ್ ಸಂಚಾರ ಸ್ಥಗಿತ!

Kannada vs Marathi: ಕನ್ನಡ ಮಾತನಾಡಿದ್ದಕ್ಕೇ ಬಸ್ ಕಂಡಕ್ಟರ್ ಮೇಲೆ ಹಲ್ಲೆ, ವ್ಯಾಪಕ ಪ್ರತಿಭಟನೆ

Kannada vs Marathi: ಹಲ್ಲೆಗೊಳಗಾದ ನಿರ್ವಾಹಕನ ವಿರುದ್ಧವೇ POCSO ಪ್ರಕರಣ ದಾಖಲು, ಕನ್ನಡಪರ ಸಂಘಟನೆಗಳ ಪ್ರತಿಭಟನೆ

ಬೆಳಗಾವಿಯ ಸಣ್ಣ ಬಾಳೇಕುಂದ್ರಿ ಗ್ರಾಮದಲ್ಲಿ ಕನ್ನಡದಲ್ಲಿ ಮಾತನಾಡು ಎಂದಿದ್ದಕ್ಕೆ ನಿರ್ವಾಹಕನ ಮೇಲೆ ಹಲ್ಲೆ ನಡೆದ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದ್ದು, ಈಗ ನಿರ್ವಾಹಕ ಮಹಾದೇವ್‌ ಹುಕ್ಕೇರಿ ಮೇಲೆ ಪೋಕ್ಸೋ ಪ್ರಕರಣ (POCSO Case) ದಾಖಲಿಸಲಾಗಿದೆ.

POCSO ಕೇಸ್​: ಹೈಕೋರ್ಟ್‌ ನಿರೀಕ್ಷಣಾ ಜಾಮೀನು ಮಂಜೂರು, ಯಡಿಯೂರಪ್ಪ ನಿರಾಳ

ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣ ರದ್ದುಪಡಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸಲ್ಲಿಸಿದ್ದರು.