POCSO case

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್: ಸೆಪ್ಟಂಬರ್ 5ಕ್ಕೆ ವಿಚಾರಣೆ ಮುಂದೂಡಿಕೆ
ರಾಜ್ಯ

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್: ಸೆಪ್ಟಂಬರ್ 5ಕ್ಕೆ ವಿಚಾರಣೆ ಮುಂದೂಡಿಕೆ

ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ವಾದ ವಿವಾದಗಳನ್ನು ಆಲಿಸಿ ಯಡಿಯೂರಪ್ಪರನ್ನು ಬಂಧಿಸದಂತೆ ಹೈಕೋರ್ಟ್ ಹೊರಡಿಸಿದ್ದ ಆದೇಶವನ್ನು ವಿಸ್ತರಿಸಿ ಸೆ.5 ಕ್ಕೆ ವಿಚಾರಣೆ ಮುಂದೂಡಿದೆ.

ಸಂತ್ರಸ್ತೆ ವರಿಸಿದ ಯುವಕನ ವಿರುದ್ಧದ ಪೋಕ್ಸೊ ಕೇಸ್ ವಜಾ!
ರಾಜ್ಯ

ಸಂತ್ರಸ್ತೆ ವರಿಸಿದ ಯುವಕನ ವಿರುದ್ಧದ ಪೋಕ್ಸೊ ಕೇಸ್ ವಜಾ!

ಮೈಸೂರಿನ ವರುಣಾ ಹೋಬಳಿಯ ಯಡಹಳ್ಳಿಯ 23 ವರ್ಷದ ಮಂಜುನಾಥ್‌ ವಿರುದ್ದದ ಮೈಸೂರಿನ ಪೋಕ್ಸೊ ನ್ಯಾಯಾಲಯದಲ್ಲಿ ಬಾಕಿ ಇದ್ದ ಪ್ರಕರಣವನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ರದ್ದುಪಡಿಸಿ, ಅರ್ಜಿ ಇತ್ಯರ್ಥಪಡಿಸಿದೆ.

POCSO Case: ಖುದ್ದು ಹಾಜರಿಯಿಂದ BSYಗೆ ಹೈಕೋರ್ಟ್ ವಿನಾಯ್ತಿ; ಕೇಸ್‌ ರದ್ದು ಕೋರಿದ್ದ ಅರ್ಜಿ ವಿಚಾರಣೆ ಜುಲೈ 26ಕ್ಕೆ ಮುಂದೂಡಿಕೆ!
ರಾಜ್ಯ

POCSO Case: ಖುದ್ದು ಹಾಜರಿಯಿಂದ BSYಗೆ ಹೈಕೋರ್ಟ್ ವಿನಾಯ್ತಿ; ಕೇಸ್‌ ರದ್ದು ಕೋರಿದ್ದ ಅರ್ಜಿ ವಿಚಾರಣೆ ಜುಲೈ 26ಕ್ಕೆ ಮುಂದೂಡಿಕೆ!

ಜುಲೈ 15 ರಂದು ಖುದ್ದಾಗಿ ಹಾಜರಾಗುವಂತೆ ಬಿಎಸ್‌ವೈಗೆ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು.

ಪೋಕ್ಸೋ ಪ್ರಕರಣ: ಮಾಜಿ ಸಿಎಂ ಯಡಿಯೂರಪ್ಪ ಮಧ್ಯಂತರ ಜಾಮೀನು ಅವಧಿ ವಿಸ್ತರಿಸಿದ ಹೈಕೋರ್ಟ್
ರಾಜ್ಯ

ಪೋಕ್ಸೋ ಪ್ರಕರಣ: ಮಾಜಿ ಸಿಎಂ ಯಡಿಯೂರಪ್ಪ ಮಧ್ಯಂತರ ಜಾಮೀನು ಅವಧಿ ವಿಸ್ತರಿಸಿದ ಹೈಕೋರ್ಟ್

ಮಾಜಿ ಸಿಎಂ ಯಡಿಯೂರಪ್ಪ ಅವರ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ(ಪೋಕ್ಸೋ) ಅಡಿ ಕೇಸ್ ದಾಖಲಿಸಲಾಗಿದೆ.

ಯಡಿಯೂರಪ್ಪ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ: ವಿಡಿಯೋ ಫೋಟೋ ಅಳಿಸಲು 2 ಲಕ್ಷ ರೂ.; ಸಿಐಡಿ ಚಾರ್ಜ್ ಶೀಟ್ ನಲ್ಲಿ ಉಲ್ಲೇಖ
ರಾಜ್ಯ

ಯಡಿಯೂರಪ್ಪ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ: ವಿಡಿಯೋ ಫೋಟೋ ಅಳಿಸಲು 2 ಲಕ್ಷ ರೂ.; ಸಿಐಡಿ ಚಾರ್ಜ್ ಶೀಟ್ ನಲ್ಲಿ ಉಲ್ಲೇಖ

ಪ್ರಕರಣದ ಮೊದಲ ಆರೋಪಿ ಬಿ.ಎಸ್. ಯಡಿಯೂರಪ್ಪ, ಎರಡನೇ ಆರೋಪಿ ವೈ.ಎಂ. ಅರುಣ್, ಮೂರನೇ ಆರೋಪಿ ಎಂ. ರುದ್ರೇಶ್ ಹಾಗೂ ನಾಲ್ಕನೇ ಆರೋಪಿ ಜಿ. ಮರಿಸ್ವಾಮಿ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲಾಗಿದೆ.

ಪೋಕ್ಸೋ ಪ್ರಕರಣ: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಿದ ಸಿಐಡಿ
ರಾಜ್ಯ

ಪೋಕ್ಸೋ ಪ್ರಕರಣ: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಿದ ಸಿಐಡಿ

ಯಡಿಯೂರಪ್ಪ ವಿರುದ್ಧ ವಿಶೇಷ ಪೋಕ್ಸೊ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅಶೋಕ್ ನಾಯಕ್ ಅವರು ತಿಳಿಸಿದ್ದಾರೆ.

ಪೋಕ್ಸೋ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಇಳಿಕೆ; ಗರಿಷ್ಠ ದಂಡ ಹಾಕಲು ಸೂಕ್ತ ಕಾರಣ ಬೇಕು ಎಂದ ಹೈಕೋರ್ಟ್
ರಾಜ್ಯ

ಪೋಕ್ಸೋ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಇಳಿಕೆ; ಗರಿಷ್ಠ ದಂಡ ಹಾಕಲು ಸೂಕ್ತ ಕಾರಣ ಬೇಕು ಎಂದ ಹೈಕೋರ್ಟ್

ಪೋಕ್ಸೋ ಕಾಯ್ದೆಯಡಿ(POCSO Act) ಆರೋಪಿಯ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಿಂದ 10 ವರ್ಷಕ್ಕೆ ಇಳಿಸಿದ ಕರ್ನಾಟಕ ಹೈಕೋರ್ಟ್, ಪ್ರಕರಣದಲ್ಲಿ ಗರಿಷ್ಠ ದಂಡವನ್ನು ವಿಧಿಸುವಾಗ ಸರಿಯಾದ ಕಾರಣಗಳ ಅಗತ್ಯವನ್ನು ಒತ್ತಿಹೇಳಿದೆ.

ಪೋಕ್ಸೋ ಪ್ರಕರಣ: ಸಂತ್ರಸ್ತೆ ವರಿಸಲು ಆರೋಪಿಗೆ ಮಧ್ಯಂತರ ಜಾಮೀನು
ರಾಜ್ಯ

ಪೋಕ್ಸೋ ಪ್ರಕರಣ: ಸಂತ್ರಸ್ತೆ ವರಿಸಲು ಆರೋಪಿಗೆ ಮಧ್ಯಂತರ ಜಾಮೀನು

ಮಗು ಮತ್ತು ಸಂತ್ರಸ್ತೆಯ ಹಿತ ರಕ್ಷಣೆಗೆ ಮುಂದಾಗಿರುವ ಹೈಕೋರ್ಟ್‌ ಈಚೆಗೆ ಅಪ್ರಾಪ್ತೆ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಪಾಲಾಗಿರುವ ಆರೋಪಿಗೆ (ವಿಚಾರಣಾಧೀನ ಕೈದಿ) ಸಂತ್ರಸ್ತೆ ವರಿಸಲು ಮಧ್ಯಂತರ ಜಾಮೀನು ಮಂಜೂರು ಮಾಡುವ ಮೂಲಕ ಅಪರೂಪದ ಆದೇಶ ಹೊರಡಿಸಿದೆ.

ಪೋಕ್ಸೊ ಕೇಸ್: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಿಐಡಿ ವಿಚಾರಣೆಗೆ ಹಾಜರು!
ರಾಜ್ಯ

ಪೋಕ್ಸೊ ಕೇಸ್: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಿಐಡಿ ವಿಚಾರಣೆಗೆ ಹಾಜರು!

ಪೋಕ್ಸೋ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ಸೋಮವಾರ ಸಿಐಡಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.