ರಾಜ್ಯಸಂತ್ರಸ್ತೆ ಮತ್ತು ಆರೋಪಿ ನಡುವಿನ ವಿವಾಹ ಒಪ್ಪಿಕೊಂಡ ಹೈಕೋರ್ಟ್, ಆರೋಪಿ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಜಾ
ಸಂತ್ರಸ್ತೆ ಮತ್ತು ಆರೋಪಿ ನಡುವಿನ ವಿವಾಹ ಸಂಬಂಧ ಇತ್ಯರ್ಥಕ್ಕೆ ಸಮ್ಮತಿ ನೀಡಿರುವ ಕರ್ನಾಟಕ ಹೈಕೋರ್ಟ್, ಆರೋಪಿ ವಿರುದ್ಧ ಐಪಿಸಿ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿ ಬೆಂಗಳೂರು ಗ್ರಾಮಾಂತರ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಬಾಕಿ ಉಳಿದಿದ್ದ ಕ್ರಿಮಿನಲ್ ಮೊಕದ್ದಮೆಗಳನ್ನು ವಜಾಮಾಡಿದೆ.