POCSO court

ಬೆಳಗಾವಿ: ಬಾಲಕಿ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದ ಪಾಪಿಗೆ 30 ವರ್ಷ ಕಠಿಣ ಜೈಲು ಶಿಕ್ಷೆ
ರಾಜ್ಯ

ಬೆಳಗಾವಿ: ಬಾಲಕಿ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದ ಪಾಪಿಗೆ 30 ವರ್ಷ ಕಠಿಣ ಜೈಲು ಶಿಕ್ಷೆ

ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಕಂಗ್ರಾಲಿ(ಕೆಎಚ್) ಗ್ರಾಮದ ನಿವಾಸಿ ನಾಗೇಶ್ ಕರೆಪ್ಪ ಲಮಾಣಿ (31)ಗೆ ನ್ಯಾಯಾಲಯವು ಎರಡು ಲಕ್ಷ ರೂ. ದಂಡ ವಿಧಿಸಿದೆ.

ಪುತ್ರಿಯ ಅತ್ಯಾಚಾರ ಪ್ರಕರಣದಲ್ಲಿ ತಂದೆ ನಿರ್ದೋಷಿ: ನಾಲ್ಕು ಲಕ್ಷ ರೂ. ನೀಡುವಂತೆ ಮಂಗಳೂರು ಪೊಲೀಸರಿಗೆ ಕೋರ್ಟ್ ಸೂಚನೆ
ರಾಜ್ಯ

ಪುತ್ರಿಯ ಅತ್ಯಾಚಾರ ಪ್ರಕರಣದಲ್ಲಿ ತಂದೆ ನಿರ್ದೋಷಿ: ನಾಲ್ಕು ಲಕ್ಷ ರೂ. ನೀಡುವಂತೆ ಮಂಗಳೂರು ಪೊಲೀಸರಿಗೆ ಕೋರ್ಟ್ ಸೂಚನೆ

ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣದ ಕಳಪೆ ತನಿಖೆಯಿಂದ ತಿಂಗಳುಗಟ್ಟಲೆ ಜೈಲಿನಲ್ಲಿದ್ದ ಇಬ್ಬರಿಗೆ ತಮ್ಮ ಜೇಬಿನಿಂದ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಮಂಗಳೂರು ಮಹಿಳಾ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಎಸಿ ಲೋಕೇಶ್ ಮತ್ತು ಅವರ ತಂಡಕ್ಕೆ ಇಲ್ಲಿನ ಪೋಕ್ಸೋ ನ್ಯಾಯಾಲಯ ಆದೇಶಿಸಿದೆ.

ಮೈಸೂರು: ನಟ ದರ್ಶನ್ ಫಾರ್ಮ್ ಹೌಸ್ ನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪಿಗೆ 43 ವರ್ಷ ಕಠಿಣ ಶಿಕ್ಷೆ!
ರಾಜ್ಯ

ಮೈಸೂರು: ನಟ ದರ್ಶನ್ ಫಾರ್ಮ್ ಹೌಸ್ ನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪಿಗೆ 43 ವರ್ಷ ಕಠಿಣ ಶಿಕ್ಷೆ!

 ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ವಿಶೇಷ ನ್ಯಾಯಾಲಯವು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಯುವಕನಿಗೆ 43 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ರೂ 50,000 ದಂಡ ವಿಧಿಸಿದೆ.

ಶಿವಮೊಗ್ಗ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ, 65 ವರ್ಷದ ವೃದ್ಧನಿಗೆ ಜೀವಾವಧಿ ಶಿಕ್ಷೆ
ರಾಜ್ಯ

ಶಿವಮೊಗ್ಗ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ, 65 ವರ್ಷದ ವೃದ್ಧನಿಗೆ ಜೀವಾವಧಿ ಶಿಕ್ಷೆ

ಏಳು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ 65 ವರ್ಷದ ವೃದ್ಧರೊಬ್ಬರಿಗೆ ಇಲ್ಲಿನ ಪೋಕ್ಸೋ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಆರೋಪಿ ನಾಗಪ್ಪನಿಗೆ ರೂ. 60,000 ದಂಡವನ್ನು ಹಾಕಲಾಗಿದೆ.

ಗ್ಯಾಂಗ್ ರೇಪ್ ಆರೋಪಿ, ಮಾಜಿ ಸಚಿವ ಗಾಯತ್ರಿ ಪ್ರಜಾಪತಿಗೆ ಜಾಮೀನು
ದೇಶ

ಗ್ಯಾಂಗ್ ರೇಪ್ ಆರೋಪಿ, ಮಾಜಿ ಸಚಿವ ಗಾಯತ್ರಿ ಪ್ರಜಾಪತಿಗೆ ಜಾಮೀನು

ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮಾಜಿ ಸಚಿವ ಹಾಗೂ ಸಮಾಜವಾದಿ ಪಕ್ಷದ ನಾಯಕ ಗಾಯತ್ರಿ....

ಅತ್ಯಾಚಾರ ಪ್ರಕರಣ: ಪೋಸ್ಕೋ ಕೋರ್ಟ್ ನಿಂದ ಗಾಯತ್ರಿ ಪ್ರಜಾಪತಿಗೆ ಜಾಮೀನು
ದೇಶ

ಅತ್ಯಾಚಾರ ಪ್ರಕರಣ: ಪೋಸ್ಕೋ ಕೋರ್ಟ್ ನಿಂದ ಗಾಯತ್ರಿ ಪ್ರಜಾಪತಿಗೆ ಜಾಮೀನು

ಉತ್ತರ ಪ್ರದೇಶ ಮಾಜಿ ಸಚಿವ, ಸಾಮೂಹಿಕ ಅತ್ಯಾಚಾರ ನಡೆಸಿರುವ ಆರೋಪ ಎದುರಿಸುತ್ತಿರುವ ಗಾಯತ್ರಿ ಪ್ರಜಾಪತಿಗೆ ಪೋಸ್ಕೋ ನ್ಯಾಯಾಲಯ ಜಾಮೀನು ನೀಡಿದೆ.