ದೇಶಒಡಿಶಾ: ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ; ತನಿಖೆ ಮುಂದುವರಿಕೆ
ಒಡಿಶಾದ ಕಟಕ್ನ ಪೋಕ್ಸೊ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸುಭಾಷ್ ಕುಮಾರ್ ಬೆಹಾರಿ ಅವರ ಮೃತದೇಹ ಅಧಿಕೃತ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.