pocso

ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ: ಭಾರತ ಹಾಕಿ ತಂಡದ ಆಟಗಾರನ ವಿರುದ್ಧ FIR
ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದೆ ಆರೋಪದ ಮೇರೆಗೆ ಭಾರತ ಹಾಕಿ ತಂಡದ ಆಟಗಾರ ವರುಣ್ ಕುಮಾರ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ವಿವಾಹಕ್ಕೆ ಸಂತ್ರಸ್ತೆ, ರೇಪ್ ಆರೋಪಿ ಒಪ್ಪಿಗೆ ಹಿನ್ನೆಲೆ; ಪೋಕ್ಸೋ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್!
ಅತ್ಯಾಚಾರದ ಸಂತ್ರಸ್ತೆ ಹಾಗೂ ಆರೋಪಿ ಇಬ್ಬರೂ ಪರಸ್ಪರ ವಿವಾಹವಾಗಲು ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.

ಕಲಬುರಗಿ: ಸ್ನೇಹಿತನ ಅಪ್ರಾಪ್ತ ಮಗಳನ್ನು ಅಪಹರಿಸಿ ಅತ್ಯಾಚಾರ, ವ್ಯಕ್ತಿಗೆ 20 ವರ್ಷಗಳ ಜೈಲು ಶಿಕ್ಷೆ
2021ರಲ್ಲಿ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಆಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (ಪೊಕ್ಸೊ ನ್ಯಾಯಾಲಯ) 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಶಾಂತವೀರ್ ಬಿ ತುಪ್ಪದ್ ತಿಳಿಸಿದ್ದಾರೆ.

ಅಳುವಾ: 5 ವರ್ಷದ ಬಾಲಕಿಯ ರೇಪ್-ಹತ್ಯೆ ಪ್ರಕರಣ; ಅಸಫಕ್ ಆಲಂ ದೋಷಿ ಎಂದು ಘೋಷಿಸಿದ ಕೋರ್ಟ್
ಆಲುವಾದಲ್ಲಿ ಐದು ವರ್ಷದ ಬಾಲಕಿಯ ಅಪಹರಣ, ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿ ಅಸಫಕ್ ಆಲಂ ತಪ್ಪಿತಸ್ಥ ಎಂದು ನ್ಯಾಯಾಲಯ ತೀರ್ಪು ನೀಡಿದೆ.

ಅಪ್ರಾಪ್ತೆ ಜೊತೆ ವಿವಾಹ ಆರೋಪ: ನಂಜನಗೂಡು ಗ್ರಾ.ಪಂ ಉಪಾಧ್ಯಕ್ಷನ ವಿರುದ್ಧ ಪೋಕ್ಸೋ ಕೇಸ್ ದಾಖಲು
ನಂಜನಗೂಡು ತಾಲೂಕಿನಲ್ಲಿ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗಿದ್ದಕ್ಕಾಗಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ, 2012 ಮತ್ತು ಅತ್ಯಾಚಾರ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

ಬಾಲಕಿ ಮೇಲೆ ದೆಹಲಿ ಹಿರಿಯ ಅಧಿಕಾರಿ ಅತ್ಯಾಚಾರ: ಗರ್ಭಪಾತದ ಮಾತ್ರೆ ನೀಡಿದ ಆರೋಪಿ ಪತ್ನಿ!
ಉತ್ತರ ದೆಹಲಿಯ ಬುರಾರಿಯಲ್ಲಿ 12ನೇ ತರಗತಿ ವಿದ್ಯಾರ್ಥಿನಿ ಮೇಲೆ ಪದೇ ಪದೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ದೆಹಲಿ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಪೋಕ್ಸೊ, SC/ST ಕಾಯಿದೆ ದುರ್ಬಳಕೆ ಹೆಚ್ಚುತ್ತಿದೆ: ಅಲಹಾಬಾದ್ ಹೈಕೋರ್ಟ್ ಕಳವಳ
ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ(ಪೋಕ್ಸೊ) ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ(ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ನಕಲಿ ದೂರುಗಳು ದಾಖಲಾಗುತ್ತಿದ್ದು, ಈ ಕಾನೂನುಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ...

ಅಪ್ರಾಪ್ತ ಬಾಲಕಿಯೊಂದಿಗೆ ದೈಹಿಕ ಸಂಬಂಧ; ಪೊಕ್ಸೊ ಕಾಯ್ದೆಯಡಿ ಯುವಕನ ಬಂಧನ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿ, ಆಕೆ ಗರ್ಭಿಣಿಯಾಗಲು ಕಾರಣನಾದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

13ರ ಬಾಲಕಿ ಮೇಲೆ ಅತ್ಯಾಚಾರ, ಇನ್‌ಸ್ಟಾಗ್ರಾಮ್‌ನಲ್ಲಿ ಫೋಟೋ ಪೋಸ್ಟ್: ಭೋಜ್‌ಪುರಿ ಗಾಯಕನ ಬಂಧನ
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಚಿತ್ರಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ 21 ವರ್ಷದ ಭೋಜ್‌ಪುರಿ ಗಾಯಕನನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

