ದೇಶರಾಹುಲ್ ಗಾಂಧಿ ತಮ್ಮ ಸುತ್ತಲಿರುವ ಮಹಿಳೆಯರು ಸುರಕ್ಷಿತವಾಗಿರುವಂತೆ ನೋಡಿಕೊಳ್ಳುತ್ತಾರೆ: 'ಫ್ಲೈಯಿಂಗ್ ಕಿಸ್' ಆಕ್ಷೇಪಕ್ಕೆ ಡಾ ಮೀನಾ ಕಂದಸಾಮಿ
ನಿನ್ನೆ ಬುಧವಾರ ಲೋಕಸಭೆಯಲ್ಲಿ ಕಾಂಗ್ರೆಸ್ ರಾಹುಲ್ ಗಾಂಧಿ ಅವರ 'ಫ್ಲೈಯಿಂಗ್ ಕಿಸ್'ಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೇರಿದಂತೆ ಹಲವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಇಂತಹ ಅಸಭ್ಯತೆಯನ್ನು ಸಂಸತ್ತು ಹಿಂದೆಂದೂ ಕಂಡಿರಲಿಲ್ಲ" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.