Pogaru

ಧ್ರುವ ಸರ್ಜಾ ಅಭಿಮಾನಿಗಳಿಗೆ ಮತ್ತೊಂದು ಗಿಫ್ಟ್: ಪೊಗರು ಸಿನಿಮಾ ತಂಡದ ಹೊಸ ಪ್ಲಾನ್
ಧ್ರುವ ಸರ್ಜಾ ಅಭಿನಯದ, ನಂದ ಕಿಶೋರ್ ನಿರ್ದೇಶನದ 'ಪೊಗರು' ಚಿತ್ರದ 'ಖರಾಬು' ಹಾಡಿಗೆ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದೆ. ಯೂಟ್ಯೂಬ್‌ನಲ್ಲಿ ಬಿಡುಗಡೆಯಾದ ಈ ಹಾಡಿಗೆ 21 ಮಿಲಿಯನ್‌ಗೂ ಅಧಿಕ ವೀವ್ಸ್ ಅಗಿದೆ

'ಖರಾಬು' ಹಾಡಿಗೆ ಮನಬಿಚ್ಚಿ ಕುಣಿದ ಅಂತಾರಾಷ್ಟ್ರೀಯ ಬಾಡಿ ಬಿಲ್ಡರ್ ಗಳು!ವಿಡಿಯೋ
ಆಕ್ಷನ್ ಫ್ರಿನ್ಸ್ ಧ್ರುವ ಸರ್ಜಾ ನಾಯಕ ನಟನಾಗಿ ಅಭಿನಯಿಸಿರುವ ಬಹುನಿರೀಕ್ಷಿತ ಪೊಗರು ಚಿತ್ರದ ಖರಾಬು ಹಾಡಿಗೆ ಅಂತಾರಾಷ್ಟ್ರೀಯ ಬಾಡಿ ಬಿಲ್ಡರ್ ಗಳು ಮನಬಿಚ್ಚಿ ಕುಣಿದಿದ್ದಾರೆ.

ಕೊರೋನಾಗೆ ಕಂಗಾಲಾಗಿರುವ ಫ್ಯಾನ್ಸ್‌ಗೆ ಎನರ್ಜಿಟಿಕ್ 'ಪೊಗರು' ವಿಡಿಯೋ ಸಾಂಗ್!
ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಪೊಗರು ಚಿತ್ರದ ಬಿಡುಗಡೆಗೆ ರೆಡೆಯಾಗಿದೆ. ಆದರೆ ಬಿಡುಗಡೆ ಮುಂದಕ್ಕೆ ಹೋಗಿರುವುದರಿಂದ ಅಭಿಮಾನಿಗಳಿಗೆ ಎನರ್ಜಿ ಕೊಡಲು ಪೊಗರು ಚಿತ್ರತಂಡೆ ಹಾಡೊಂದನ್ನು ಬಿಡುಗಡೆ ಮಾಡಿದೆ.

ಪೊಗರು ಸಿನಿಮಾ ಕರಾಬು ವಿಡಿಯೋ ಸಾಂಗ್ ರಿಲೀಸ್ ಗೆ ಬ್ರೇಕ್
ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಇಷ್ಟು ಹೊತ್ತಿಗೆ ಪೊಗರು ಚಿತ್ರದ ಕರಾಬು ಸಾಂಗ್ ರಿಲೀಸ್ ಆಗಬೇಕಿತ್ತು. ಆದರೆ ಅಭಿಮಾನಿಗಳ ನಿರೀಕ್ಷೆಗೆ ಕೊರೋನಾ ಬ್ರೇಕ್ ಹಾಕಿದೆ.

ಧ್ರುವ ಸರ್ಜಾ ಅಭಿಮಾನಿಗಳಿಗೆ ಗುಡ್ ನ್ಯೂಸ್: ಪೊಗರು ರಿಲೀಸ್ ಡೇಟ್ ಫಿಕ್ಸ್
ಪೊಗರು ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿ ಎರಡು ವರ್ಷದ ಮೇಲಾಗಿದೆ. ಸಿನಿಮಾ ಯಾವಾಗ ತೆರೆಗೆ ಬರುತ್ತೆ ಎಂದು ಕಾತರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಗುಡ್ ನ್ಯೂಸ್ ಹೊರ ಬಿದ್ದಿದೆ.

'ಮನೆಯ ಕಡೆಗೂ ಗಮನ ಕೊಡಮ್ಮ’ ಕಿರಿಕ್ ಬೆಡಗಿ ರಶ್ಮಿಕಾಗೆ ಅಪ್ಪನ ಮನವಿ!
ಟಾಲಿವುಡ್, ಕಾಲಿವುಡ್ ಚಿತ್ರಗಳಲ್ಲಿ ಫುಲ್ ಬ್ಯುಸಿಯಾಗಿರುವ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ, ಚಿತ್ರೀಕರಣಕ್ಕಾಗಿ ದಿನಕ್ಕೊಂದು ರಾಜ್ಯಕ್ಕೆ ಓಡಾಡುತ್ತಿದ್ದಾರೆ ಕುಟುಂಬದವರ ಹೆಚ್ಚು ಸಮಯ ಕಳೆಯಲು ಸಾಧ್ಯವಾಗುತ್ತಿಲ್ಲ ಹೀಗಾಗಿ, ’ಮನೆಯ ಕಡೆಗೂ ಗಮನ ಕೊಡು ಮಗಳೇ’ ಎಂದು ಅವರ ತಂದೆ ಹೇಳಿದ್ದಾರೆ

2019 ನನ್ನ ಪಾಲಿಗೆ ವಿಶೇಷ ವರ್ಷವಾಗಿತ್ತು: ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ನ ಅಕ್ಷರಶಃ ವಿವಿಧ ಸ್ಥಳಗಳಿಗೆ ಭೇಟಿ ಕೊಡುತ್ತಿದ್ದಾರೆ. ಆದರೆ ತಾನೆಷ್ಟು ಜಾಗಗಳಿಗೆ ತೆರಳಿದ್ದೆ ಆಕೆಗೆ ನೆನಪಿಲ್ಲ ಅದಾಗ್ಯ್ ರಶ್ಮಿಕಾ ಕಳೆದ 7-8 ವಾರಗಳಲ್ಲಿ ಅವಳು ಸುಮಾರು 20 ಬಾರಿ ವಿಮಾನಯಾನ ಕೈಗೊಂಡಿದ್ದಾರೆ. ಆಕೆ ಈಗ ಬಹುಭಾಷಾ ನಟಿಯಾಗಿರುವ ಕಾರಣ ಕೈತುಂಬಾ ಕೆಲಸಗಳಿದೆ.

'ಪೊಗರು' ಚಿತ್ರದ ಡೈಲಾಗ್ ಟ್ರೈಲರ್!
ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ಪೊಗರು ಚಿತ್ರದ ಡೈಲಾಗ್ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರದ ಅಧಿಕೃತ ಟ್ರೈಲರ್ ಬಿಡುಗಡೆಗೂ ಮುನ್ನವೇ ಈ ಟ್ರೈಲರ್ ಧೂಳ್ ಎಬ್ಬಿಸಿದೆ.

'ಮಾತೃಭಾಷೆ ಬಿಟ್ಟೋರು ಮೂರು ಬಿಟ್ಟೋರು': ಪೊಗರು ಪಂಚಿಂಗ್ ಡೈಲಾಗ್ ಗೆ ಅಭಿಮಾನಿಗಳು ಫಿದಾ!
ಆಕ್ಷನ್ ಫ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿರೀಕ್ಷಿತ ಪೊಗರು ಚಿತ್ರದ ಡೈಲಾಗ್ ಟ್ರೈಲರ್ ಬಿಡುಗಡೆಯಾಗಿದ್ದು, ಅಭಿಮಾನಿಗಳು ಫಿದಾ ಆಗಿದ್ದಾರೆ.

