Poison

ಸಾಕಿದ ಹಸು ತಿಂದಿದೆ ಎಂದು ಹುಲಿಗಳಿಗೆ ವಿಷ ಹಾಕಿದರೆ ಸಹಿಸಲ್ಲ, ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
ಯಾರೇ ಅರಣ್ಯ ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲಲು ಮುಂದಾದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅವರು ಎಷ್ಟೇ ದೊಡ್ಡವರಾಗಿದ್ದರೂ ಮುಲಾಜು ನೋಡದೆ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಬೆಳಗಾವಿ: ಮುಸ್ಲಿಂ ಮುಖ್ಯ ಶಿಕ್ಷಕನ ಓಡಿಸಲು ಮಕ್ಕಳು ಕುಡಿಯುವ ನೀರಿಗೆ ವಿಷ ಹಾಕಿದ ದುರುಳರು..!
ವಿಷ ಮಿಶ್ರಿತ ನೀರುಸೇವಿಸಿ ಮಕ್ಕಳು ಮೃತಪಟ್ಟರೆ ಅದಕ್ಕೆ ಮುಖ್ಯ ಶಿಕ್ಷಕ ಹೊಣೆ ಆಗಿ ಬೇರೆ ಕಡೆ ವರ್ಗಾವಣೆ ಆಗುತ್ತಾರೆ.

ಪಂಚಮಸಾಲಿ ಜಯಮೃತ್ಯುಂಜಯ ಶ್ರೀಗಳಿಗೆ ವಿಷಪ್ರಾಶನದ ಯತ್ನ ನಡೆದಿದೆ: ಅರವಿಂದ್ ಬೆಲ್ಲದ್ ಗಂಭೀರ ಆರೋಪ
ಮಠದ ಹೊರಗಡೆ ಇಬ್ಬರು ಮುಸ್ಲಿಂ ಸಮಾಜದ ಹುಡುಗರು ಇದ್ದಾರೆ. ಆ ಇಬ್ಬರು ಮಠಕ್ಕೆ ಯಾರು ಬರ್ತಾರೆ ಯಾರು ಹೋಗುತ್ತಾರೆಂಬ ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ.

Promotion ಸಿಗದ್ದಕ್ಕೆ ಅಸೂಯೆ: ಬಡ್ತಿ ಸಿಕ್ಕ ಸಹೋದ್ಯೋಗಿ ಕುಡಿಯುವ ಬಾಟಲಿಗೆ ವಿಷ ಬೆರೆಸಿದ ವಿಡಿಯೋ ವೈರಲ್!
ಪ್ರತಿಯೊಂದು ಕಚೇರಿಯಲ್ಲಿ, ವೇತನ ಹೆಚ್ಚಳದ ದಿನವು ಕೆಲವರಿಗೆ ಸಂತೋಷ ತಂದರೆ ಇನ್ನು ಕೆಲವರಿಗೆ ದುಃಖವನ್ನು ತರುತ್ತದೆ. ಕೆಲವರಿಗೆ ಬಡ್ತಿ ಸಿಕ್ಕರೆ, ಇನ್ನು ಕೆಲವರಿಗೆ ನಿರಾಶೆಯಾಗುತ್ತದೆ. ಆದರೆ ಈ ಸಂಬಳ ಹೆಚ್ಚಳ ಮತ್ತು ಬಡ್ತಿಯಿಂದಾಗಿ ಕಚೇರಿಯಲ್ಲಿ ಕೊಲೆಗೆ ಸಂಚು ರೂಪಿಸಿದಾಗ ಏನಾಗುತ್ತದೆ?

ರಾಯಚೂರು: ಮಟನ್ ಊಟ ತಿಂದಿದ್ದ ಒಂದೇ ಕುಟುಂಬದ ನಾಲ್ವರ ಸಾವು
ಬುಧವಾರ ಮಧ್ಯಾಹ್ನ ಊಟ ಮಾಡಿ ಜಮೀನಿಗೆ ತೆರಳಿದ್ದರು. ಜಮೀನಿನಲ್ಲಿ ಕೆಲಸ ಮಾಡುವಾಗ ಹೊಟ್ಟೆ ನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಹೇಳಲಾಗುತ್ತಿದೆ. ಸಾವಿನ ಬಗ್ಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ಫೋನ್ ಕಳ್ಳರು ನೀಡಿದ ವಿಷದ ಚುಚ್ಚು ಮದ್ದಿನಿಂದ ಪೊಲೀಸ್ ಕಾನ್ಸ್ ಟೇಬಲ್ ಸಾವು
ರೈಲ್ವೆ ಹಳ್ಳಿ ಮೇಲೆ ಕಳ್ಳರಿಂದ ಫೋನ್ ವಶಕ್ಕೆ ಪಡೆಯಲು ಹೋರಾಟ ನಡೆಸುತ್ತಿದ್ದ 30 ವರ್ಷದ ಪೊಲೀಸ್ ಕಾನ್ಸ್ ಟೇಬಲ್ ಒಬ್ಬರಿಗೆ ದರೋಡೆಕೋರರು ಮತ್ತು ಮಾದಕ ವ್ಯಸನಿಗಳ ತಂಡ ವಿಷದ ಚುಚ್ಚು ಮದ್ದು ನೀಡಿದ್ದರಿಂದ ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಬೆಂಗಳೂರು: ಓವರ್ ಹೆಡ್ ಟ್ಯಾಂಕ್ ನೀರಿಗೆ ವಿಷ ಬೆರೆಸಿ ಮಹಿಳೆ, ಮಗನ ಹತ್ಯೆಗೆ ಯತ್ನ; ದೂರು ದಾಖಲು
52 ವರ್ಷದ ಮಹಿಳೆಯೊಬ್ಬರು ತಮ್ಮ ಓವರ್ಹೆಡ್ ಟ್ಯಾಂಕ್ ನೀರಿನಲ್ಲಿ ವಿಷ ಬೆರೆಸಿರುವುದರ ಕುರಿತು ದೂರು ದಾಖಲಿಸಿದ್ದಾರೆ. ರಾಜಮ್ಮ ಮತ್ತು ಅವರ ಮಗನನ್ನು ಕೊಂದು ಮನೆ ಖಾಲಿ ಮಾಡುವ ಸಲುವಾಗಿ ಮಂಜುನಾಥ್ ಮತ್ತು ಅವರ ಮಗ ಓವರ್ಹೆಡ್ ಟ್ಯಾಂಕ್ಗೆ ವಿಷ ಬೆರೆಸಿದ್ದಾರೆ ಎನ್ನಲಾಗಿದೆ.

RSS-BJP ವಿಷದಂತೆ, ರುಚಿ ನೋಡಲು ಹೋದರೆ ಸಾವು ಖಂಡಿತ: ಮಲ್ಲಿಕಾರ್ಜುನ ಖರ್ಗೆ
ಆರ್ಎಸ್ಎಸ್ ಮತ್ತು ಬಿಜೆಪಿ ವಿಷ ಇದ್ದಂತೆ, ಅದನ್ನ ಟೇಸ್ಟ್ ನೋಡಬೇಕು ಎಂದು ಪ್ರಯತ್ನಿಸಿದರೆ ಸಾವನ್ನಪ್ಪುತ್ತೀರಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಕಲುಷಿತ ನೀರು ಕುಡಿದು 3 ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು!
ಕುಲುಷಿತ ನೀರು ಕುಡಿದು ಮೂವರು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ದೊಡ್ಡಪೊನ್ನಾಂಡಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.

