ರಾಜ್ಯಚಿಕ್ಕಮಗಳೂರು: ಹಲಸಿನ ಹಣ್ಣಿಗೆ ವಿಷ ಹಾಕಿ ಮೂರು ಹಸುಗಳ ಹತ್ಯೆ
ಇತ್ತೀಚೆಗಷ್ಟೇ ದೇವರ ನಾಡು ಕೇರಳದಲ್ಲಿ ಅನಾನಸ್ ನಲ್ಲಿ ಸ್ಫೋಟಕ ಇಟ್ಟು ಗರ್ಭಿಣಿ ಆನೆಯೊಂದನ್ನು ಕೊಂದ ದುರಂತದ ನಡುವೆಯೇ ರಾಜ್ಯದ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹಲಸಿನ ಹಣ್ಣಿಗೆ ವಿಷ ಹಾಕಿ ದನಗಳನ್ನು ಕೊಂದಿರುವ ಅಮಾನವೀಯ ಘಟನೆ ವರದಿಯಾಗಿದೆ.