Poison

ದಕ್ಷಿಣ ಆಫ್ರಿಕಾದ ನೈಟ್‌ಕ್ಲಬ್‌ನಲ್ಲಿ 17 ಮಂದಿ ಶವವಾಗಿ ಪತ್ತೆ!
ದಕ್ಷಿಣ ಆಫ್ರಿಕಾದ ಪೂರ್ವ ಲಂಡನ್ ನಗರದ ಎನೋಬೆನಿ ಟಾವೆರ್ನ್‌ನಲ್ಲಿ 17 ಜನರು ನಿಗೂಢವಾಗಿ ಸಾವನ್ನಪ್ಪಿದ್ದು, ಸ್ಥಳೀಯರಲ್ಲಿ ಭೀತಿ ಸೃಷ್ಟಿ ಮಾಡಿದೆ.

ಚಿತ್ರದುರ್ಗ: ಒಂದೇ ಕುಟುಂಬದ ನಾಲ್ವರ ಸಾವಿಗೆ ಟ್ವಿಸ್ಟ್: ಅಪ್ರಾಪ್ತ ಮಗಳಿಂದಲೇ ಮನೆಮಂದಿಗೆಲ್ಲಾ ವಿಷಪ್ರಾಶನ!
ಕಳೆದ ಮೂರು ತಿಂಗಳ ಹಿಂದೆ ಚಿತ್ರದುರ್ಗ ಜಿಲ್ಲೆಯಲ್ಲಿ ವಿಷ ಆಹಾರ ಸೇವಿಸಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.

ವಿಷಾಹಾರ ತಿಂದ 60ಕ್ಕೂ ಹೆಚ್ಚು ಮಂಗಗಳು ಅಸ್ವಸ್ಥ; ಪ್ಲಾಸ್ಟಿಕ್ ಬ್ಯಾಗ್ ಗಳಲ್ಲಿ ಹಾಕಿ ರಸ್ತೆ ಬದಿ ಎಸೆದ ದುಷ್ಕರ್ಮಿಗಳು!
ವಿಷಾಹಾರ ಸೇವಿಸಿದ ಸುಮಾರು 60ಕ್ಕೂ ಹೆಚ್ಚು ಮಂಗಗಳನ್ನು ಪ್ಲಾಸ್ಟಿಕ್ ಬ್ಯಾಹಗ್ ನಲ್ಲಿ ಹಾಕಿ ರಸ್ತೆ ಬದಿ ಎಸೆದಿರುವ ಘಟನೆ ಹಾಸನದಲ್ಲಿ ನಡೆದಿದೆ.

ಅಕ್ಟೋಬರ್ 20ರಿಂದ ಸುಳ್ವಾಡಿ ಮಾರಮ್ಮ ದೇಗುಲದಲ್ಲಿ ಪೂಜೆ-ಪುನಸ್ಕಾರ ಆರಂಭ
2018ರ ಡಿ.14ರಂದು ಸಂಭವಿಸಿದ್ದ ವಿಷ ಪ್ರಸಾದ ದುರಂತದ ಬಳಿಕ ಬಾಗಿಲು ಮುಚ್ಚಿದ್ದ ಹನೂರು ತಾಲೂಕಿನ ಕಿಚ್ಚುಗುತ್ತಿ ಮಾರಮ್ಮನ ದೇವಾಲಯದಲ್ಲಿ ಅ.20ರಿಂದ ಪೂಜೆ-ಪುನಸ್ಕಾರಗಳು ಪುನರಾರಂಭಗೊಳ್ಳಲಿದೆ.

ಮೈಸೂರು: ಬೀದಿನಾಯಿಗಳಿಗೆ ವಿಷ ಹಾಕಿದ ಕಿಡಿಗೇಡಿಗಳು, 5 ನಾಯಿಗಳ ಸಾವು
ನಗರದಲ್ಲಿ ಕಿಡಿಗೇಡಿಗಳು ಬೀದಿನಾಯಿಗಳಿಗೆ ವಿಷ ಹಾಕಿರುವ ದಾರುಣ ಘಟನೆ ನಡೆದಿದ್ದು. ವಿಷಾಹಾರ ಸೇವಿಸಿದ 13 ನಾಯಿಗಳ ಪೈಕಿ 5 ನಾಯಿಗಳು ಸಾವನ್ನಪ್ಪಿ, 8 ನಾಯಿಗಳ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಚಿಕ್ಕಮಗಳೂರು: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನ
ಒಂದೇ ಕುಟುಂಬದ ಮೂವರು ಕೀಟನಾಶಕವನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೊಪ್ಪ ತಾಲೂಕಿನ ಸಿಗದಾಳು ಘಾಟಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಬೀದಿನಾಯಿಗಳಿಗೆ ವಿಷವಿಕ್ಕಿದ ಕಿಡಿಕೇಡಿಗಳು: 3 ಸಾವು, ಐದರ ಸ್ಥಿತಿ ಗಂಭೀರ
ನಗರದಲ್ಲಿ ಕಿಡಿಗೇಡಿಗಳು ಬೀದಿನಾಯಿಗಳಿಗೆ ವಿಷ ಹಾಕಿರುವ ದಾರುಣ ಘಟನೆ ನಡೆದಿದ್ದು, ವಿಷಾಹಾರ ಸೇವಿಸಿದ 8 ನಾಯಿಗಳ ಪೈಕಿ 3 ನಾಯಿಗಳು ಸಾವನ್ನಪ್ಪಿ, ಐದರ ಸ್ಥಿತಿ ಗಂಭೀರವಾಗಿದೆ ಎಂದು ವರದಿಗಳು ತಿಳಿಸಿವೆ.

ಭಾರತೀಯ ಸೇನಾ ಯೋಧರಿಗೆ ವಿಷ ಹಾಕಲು ಉಗ್ರರು ಭಾರೀ ಸಂಚು: ಗುಪ್ತಚರ ಇಲಾಖೆ ಮಾಹಿತಿ
ಭಾರತೀಯ ಸೇನಾ ಯೋಧರಿಗೆ ವಿಷ ಹಾಕಲು ಉಗ್ರರು ಭಾರೀ ಸಂಚು ರೂಪಿಸಿದ್ದಾರೆಂದು ಗುಪ್ತಚರ ಇಲಾಖೆ ಸ್ಫೋಟ ಮಾಹಿತಿಯೊಂದನ್ನು ಬಹಿರಂಗಪಡಿಸಿದೆ.

ಮಕ್ಕಳ ದಿನದಂದೇ ಇದೆಂತಾ ಘೋರ! ಇಬ್ಬರು ಮಕ್ಕಳಿಗೆ ವಿಷವಿಕ್ಕಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ
ತನ್ನಿಬ್ಬರು ಮಕ್ಕಳಿಗೆ ವಿಷವಿಕ್ಕಿದ ತಾಯಿ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ನಡೆದಿದೆ.

