ರಾಜಕೀಯಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷ ಬಿತ್ತಿ, ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಬಿಜೆಪಿ ನಾಯಕರೇ.. ಒಮ್ಮೆ ಆತ್ಮವಿಮರ್ಶೆ ಮಾಡಿಕೊಳ್ಳಿ: ಸಿದ್ದರಾಮಯ್ಯ
ಧಾರ್ಮಿಕ ಮೂಲಭೂತವಾದ, ಕೋಮುವೈಷಮ್ಯ ಎನ್ನುವುದು ಎಂತಹ ಹೀನ ಕೃತ್ಯವನ್ನೂ ಮಾಡಿಸಬಲ್ಲುದು ಎಂಬುದಕ್ಕೆ ಪುಟ್ಟಮಕ್ಕಳ ಮಾರಣಹೋಮಕ್ಕೆ ಕಾರಣವಾಗಬಹುದಾಗಿದ್ದ ಈ ಘಟನೆಯೇ ಸಾಕ್ಷಿ.