ದೇಶಮಧ್ಯ ಪ್ರದೇಶ: ಕಾರ್ಖಾನೆಯಲ್ಲಿ ಶಂಕಿತ ವಿಷಾನಿಲ ಉಸಿರಾಡಿ ಮೂವರು ಸಹೋದರರು ಸೇರಿ ಐವರು ಕಾರ್ಮಿಕರು ಸಾವು
ಮಧ್ಯಪ್ರದೇಶದ ಮೊರೆನಾ ಜಿಲ್ಲೆಯ ಕಾರ್ಖಾನೆಯೊಂದರಲ್ಲಿ ಬುಧವಾರ ಶಂಕಿತ ವಿಷಾನಿಲವನ್ನು ಉಸಿರಾಡಿ ಮೂವರು ಸಹೋದರರು ಸೇರಿದಂತೆ ಐವರು ಕಾರ್ಮಿಕರು ಸಾವಿಗೀಡಾಗಿದ್ದಾರೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.