ರಾಜಕೀಯವಿಷ ಸರ್ಪಕ್ಕೆ ಹಾಲೆರೆಯಲು ಸಾಧ್ಯವೇ..? ನೋಂದಣಿ ಮಾಡಿಸಿಕೊಂಡಿದ್ದರೆ ಲೆಟರ್ಹೆಡ್ನಲ್ಲಿ ದೂರು ದಾಖಲಿಸಿ; RSSಗೆ ಪ್ರಿಯಾಂಕ್ ಖರ್ಗೆ ಸವಾಲು; Video
ಆರ್ಎಸ್ಎಸ್ ವಿಷಸರ್ಪ, ಅವನ್ನು ಹೊಡೆದು ಸಾಯಿಸಿ’ ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿರುದ್ಧ ಯಾರೋ ದೂರು ಸಲ್ಲಿಸಿದ್ದಾರೆ. ಆರ್ಎಸ್ಎಸ್ ಯಾಕೆ ದೂರು ದಾಖಲಿಸಿಲ್ಲ?