ವಿದೇಶಗಿಲ್ಗಿಟ್-ಬಾಲ್ಟಿಸ್ತಾನ್ ಭಾರತದ ಭಾಗ’: ಯುಎನ್ ಹೆಚ್ ಆರ್ ಸಿಯಲ್ಲಿ ಪಾಕ್ ಮಾನ ಮತ್ತೊಮ್ಮೆ ಹರಾಜು!
ಪಾಕ್ ಆಕ್ರಮಿತ ಕಾಶ್ಮೀರ ಭಾಗದ ಸಾಮಾಜಿಕ ಕಾರ್ಯಕರ್ತ, ವಾಷಿಂಗ್ಟನ್ನಲ್ಲಿ ಗಿಲ್ಗಿಟ್-ಬಾಲ್ಟಿಸ್ತಾನ್ ಅಧ್ಯಯನ ಸಂಸ್ಥೆಯ ನಿರ್ದೇಶಕರಾಗಿರುವ ಸೆಂಗೆ ಎಚ್ ಸೆರಿಂಗ್ ಪಾಕಿಸ್ತಾನಕ್ಕೆ ಮುಜುಗರ ಉಂಟಾಗುವ ಹೇಳಿಕೆ ನೀಡಿದ್ದಾರೆ.