ವಿದೇಶPoK: ಪಾಕಿಸ್ತಾನ ವಿರುದ್ಧ ಮೊಳಗಿದ ಆಜಾದಿ ಘೋಷಣೆ; ಸೇನೆ ಗುಂಡೇಟಿಗೆ 3 ಬಲಿ
ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಏರುತ್ತಿರುವ ಹಣದುಬ್ಬರದ ಬೆನ್ನಲ್ಲೇ ಸಾರ್ವಜನಿಕ ಆಕ್ರೋಶ ಮುಗಿಲು ಮುಟ್ಟಿದೆ. ಅಲ್ಲಿನ ಹಿಂಸಾತ್ಮಕ ಪ್ರತಿಭಟನೆಗಳು ಮುಂದೂವರೆದಿದೆ. ಸದ್ಯ, ಪಿಒಕೆಯಲ್ಲಿ ಪರಿಸ್ಥಿತಿ ಇನ್ನೂ ಉದ್ವಿಗ್ನವಾಗಿದೆ.