POK Election

PoK ಚುನಾವಣೆ ಒಂದು ನೆಪ; ಪ್ರತಿಭಟನೆಯನ್ನು ಹತ್ತಿಕ್ಕಲು ಗುಂಡುಗಳ ಬಳಕೆ: ಭಾರತ ಖಂಡನೆ
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಚುನಾವಣಾ ಪ್ರಕ್ರಿಯೆಯೂ ವಾಸ್ತವವನ್ನು ಮರೆಮಾಚುವ ಪ್ರಯತ್ನ ಎಂದು ಭಾರತ ಬಣ್ಣಿಸಿದೆ. ಜನರ ಅಸಮಾಧಾನವನ್ನು ಗುಂಡಿನ ದಾಳಿ ಮೂಲಕ ದಮನ ಮಾಡಲು ಮುಂದಾಗಿದೆ ಭಾರತ ಹೇಳಿದೆ.

ಪಿಒಕೆ ಚುನಾವಣೆ: ಇಮ್ರಾನ್ ಖಾನ್ ನೇತೃತ್ವದ ಪಕ್ಷಕ್ಕೆ ಗೆಲುವು
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ನಡೆದ ಚುನಾವಣೆಯಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ ಪಕ್ಷವು ಭರ್ಜರಿ ಜಯಭೇರಿ ಭಾರಿಸಿ ಅತಿದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ.

