ವಿದೇಶಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಆಹಾರಕ್ಕಾಗಿ ತೀವ್ರ ಹಾಹಾಕಾರ, ಸರ್ಕಾರದ ವಿರುದ್ಧ ಜನಾಕ್ರೋಶ
ಪಾಕಿಸ್ತಾನದಲ್ಲಿ ಎದುರಾಗಿರುವಂತೆಯೆ, ಪಾಕ್ ಆಕ್ರಮಿತ ಕಾಶ್ಮೀರದ ಬಾಗ್ ಮತ್ತು ಮುಜಾಫರಾಬಾದ್ ಸೇರಿದಂತೆ ಅನೇಕ ಕಡೆಗಳಲ್ಲಿ ಆಹಾರಕ್ಕಾಗಿ ತೀವ್ರ ಹಾಹಾಕಾರ ಉಂಟಾಗಿದೆ. ಇದಕ್ಕೆ ಪಾಕಿಸ್ತಾನ ಮತ್ತು ಪಿಒಕೆ ಸರ್ಕಾರ ಕಾರಣ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.