ವಿದೇಶPoK ಜನರು ನಿಜವಾದ ಕಾಶ್ಮೀರಿಗಳಲ್ಲ: ಪಾಕ್ ರಕ್ಷಣಾ ಸಚಿವರ ಹೇಳಿಕೆ ವಿರುದ್ಧ ಭುಗಿಲೆದ್ದ ಆಕ್ರೋಶ
ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಪ್ರಸ್ತುತ ಉದ್ವಿಗ್ನಗೊಂಡಿದೆ. ವಿದ್ಯುತ್ ಮತ್ತು ಆಹಾರದಂತಹ ಮೂಲಭೂತ ಅವಶ್ಯಕತೆಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದ ಜನರು ಮೇಲೆ ದಾಳಿಗಳಾಗುತ್ತಿವೆ. ಈ ಮಧ್ಯೆ, ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ದೊಡ್ಡ ಎಡವಟ್ಟು ಮಾಡಿದ್ದಾರೆ.