ದೇಶಪಾಕ್ ತನ್ನ ಅತಿಕ್ರಮಣವನ್ನು ಮುಚ್ಚಿಹಾಕಲು PoKನಲ್ಲಿ ಚುನಾವಣೆ ನಡೆಸುವ ಪ್ರಯತ್ನ: ಭಾರತ ತೀವ್ರ ಖಂಡನೆ
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (PoK) ನಡೆಯುತ್ತಿರುವ ಚುನಾವಣೆಗಳನ್ನು ಭಾರತ ತಿರಸ್ಕರಿಸಿದೆ. ಇಡೀ ಜಮ್ಮು ಮತ್ತು ಕಾಶ್ಮೀರ ಭಾರತದ ಭಾಗವಾಗಿದೆ. ಈ ಚುನಾವಣೆಗಳು ಕೇವಲ ಅಕ್ರಮ ಆಕ್ರಮಣವನ್ನು ಮರೆಮಾಚುವ ಪ್ರಯತ್ನ ಎಂದು ಹೇಳಿದೆ.