ದೇಶPoKನಲ್ಲಿ ನಿರಾಯುಧ 30 ಜನರ ಹತ್ಯೆ, ಜಗತ್ತು ನೋಡುತ್ತಿದೆ: ಪಾಕ್ನ ಕ್ರೌರ್ಯ ಖಂಡಿಸಿದ ಭಾರತ!
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (PoK) ಅಮಾಯಕ ನಾಗರಿಕರು ಮತ್ತು ಪ್ರತಿಭಟನಾಕಾರರ ಮೇಲೆ ಬಹಿರಂಗವಾಗಿ ಗುಂಡು ಹಾರಿಸಿದ್ದಕ್ಕೆ ಭಾರತ ಪ್ರತಿಕ್ರಿಯಿಸಿದೆ. ಭಾರತೀಯ ವಿದೇಶಾಂಗ ಸಚಿವಾಲಯವು ಪಾಕಿಸ್ತಾನವನ್ನು ಟೀಕಿಸಿದೆ.