ರಾಜ್ಯಆನ್ಲೈನ್ ಬೆಟ್ಟಿಂಗ್ ಆರೋಪ: 'ಗೋಲ್ಡನ್ ಏಸಸ್ ಪೋಕರ್ ರೂಂ'ಗೆ ನುಗ್ಗಿದ ಕನ್ನಡ ಪರ ಸಂಘಟನೆಗಳು; ಪೀಠೋಪಕರಣ ಧ್ವಂಸ
ನಾವು ಪೊಲೀಸರಿಗೆ ದೂರು ನೀಡಿದ್ದೇವೆ, ಆದರೆ, ಅವರು ಕೇವಲ NCR ದಾಖಲಿಸಿಕೊಂಡು ಕಂಪನಿಯು ಕಾರ್ಯಾಚರಣೆ ಮುಂದುವರಿಸಲು ಮತ್ತು ಯುವಕರನ್ನು ದಾರಿ ತಪ್ಪಿಸಲು ಅವಕಾಶ ಮಾಡಿಕೊಟ್ಟಿದ್ದಾರೆ.